ರಕ್ಷಣಾ ಸಿಬ್ಬಂದಿ ಬಂಧನ
Team Udayavani, Sep 17, 2020, 11:33 PM IST
ರೇವಾರಿ: ದೇಶದ ರಕ್ಷಣಾ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಪಾಕಿಸ್ತಾನ ಒಡ್ಡಿದ ಬಲೆಗೆ ಮತ್ತೂಬ್ಬ ಬಿದ್ದಿದ್ದಾನೆ. ಉತ್ತರ ಪ್ರದೇಶದ ರೇವಾರಿಯ ಮಿಲಿಟರಿ ಎಂಜಿನಿಯರಿಂಗ್ ಸರ್ವಿಸಸ್ನಲ್ಲಿ ಕೆಲಸ ಮಾಡುತ್ತಿದ್ದ ಮಹೇಶ್ ಕುಮಾರ್ ಎಂಬ ವ್ಯಕ್ತಿಯನ್ನು ಪಾಕಿಸ್ತಾನಕ್ಕೆ ಪ್ರಮುಖ ಮಾಹಿತಿ ರವಾನೆ ಮಾಡುತ್ತಿದ್ದ ಆರೋಪದಡಿ ಬಂಧಿಸಲಾಗಿದೆ.
2 ವರ್ಷಗಳಿಂದ ಮಹೇಶ್ ನೆರೆರಾಷ್ಟ್ರದ ಮಿಲಿಟರಿ ಇಂಟೆಲಿಜೆನ್ಸ್ನ ಪ್ರತಿನಿಧಿಗಳ ಜತೆಗೆ ನಿಕಟ ಸಂಪರ್ಕದಲ್ಲಿದ್ದ. ಆತ ನೀಡುತ್ತಿದ್ದ ಮಾಹಿತಿಗೆ ತಕ್ಕಂತೆ ಹಣವೂ ಪಾವತಿಯಾಗುತ್ತಿತ್ತು. ಕುಮಾರ್ ತನ್ನ ಮೊಬೈಲ್ ಮೂಲಕ ಸೂಕ್ಷ್ಮ ಮಾಹಿತಿ ರವಾನಿಸುತ್ತಿದ್ದ ಮಾಹಿತಿ ಜೂನ್ನಲ್ಲಿ ಲಕ್ನೋದ ಮಿಲಿಟರಿ ಗುಪ್ತಚರ ವಿಭಾಗಕ್ಕೆ ಸಿಕ್ಕಿತ್ತು. ಪಾಕ್ನ ಮಹಿಳೆಗೆ ಈತ ಮಾಹಿತಿ ರವಾನಿಸುತ್ತಿದ್ದ. ಮತ್ತೆ ಆಕೆಯನ್ನು ಮ್ಯಾಡಂ ಎಂದೇ ಆತ ಕರೆಯುತ್ತಿದ್ದ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.