ಕಾಸರಗೋಡು: 319 ಪಾಸಿಟಿವ್‌; ಕೊಡಗು: ವೃದ್ಧೆ ಸಾವು, 52 ಮಂದಿಗೆ ಸೋಂಕು

Team Udayavani, Sep 18, 2020, 1:34 AM IST

ಕಾಸರಗೋಡು: 319 ಪಾಸಿಟಿವ್‌; ಕೊಡಗು: ವೃದ್ಧೆ ಸಾವು, 52 ಮಂದಿಗೆ ಸೋಂಕು

ಸಾಂದರ್ಭಿಕ ಚಿತ್ರ

ಕಾಸರಗೋಡು: ಜಿಲ್ಲೆಯಲ್ಲಿ ಗುರುವಾರ 319 ಮಂದಿಗೆ ಕೋವಿಡ್‌ ಪಾಸಿಟಿವ್‌ ದೃಢವಾಗಿದೆ. 289 ಮಂದಿಗೆ ಸಂಪರ್ಕ ಮೂಲಕ ಸೋಂಕು ತಗಲಿದೆ. ವಿದೇಶದಿಂದ ಬಂದ 20 ಮಂದಿ, ಇತರ ರಾಜ್ಯಗಳಿಂದ ಬಂದಿ 10 ಮಂದಿ ಬಾಧಿತರಲ್ಲಿದ್ದಾರೆ.

ಕೇರಳದಲ್ಲಿ 4,351 ಪ್ರಕರಣ
ಕೇರಳದಲ್ಲಿ ಗುರುವಾರ 4,351 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. 10 ಮಂದಿ ಸಾವಿ ಗೀಡಾಗಿದ್ದಾರೆ.
ಬದಿಯಡ್ಕದ ವೈದ್ಯ ಸಾವು

ಬದಿಯಡ್ಕ: ಕೋವಿಡ್‌ ಬಾಧಿಸಿದ ಬದಿಯಡ್ಕ ಪೆಟ್ರೋಲ್‌ ಬಂಕ್‌ ಬಳಿಯ ಡಾ| ರಾಮ ಪಾಟಾಳಿ (65) ಅವರು ಗುರುವಾರ ಮುಂಜಾನೆ ಸಾವಿಗೀಡಾದರು. ಅಸೌಖ್ಯದ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧು ಮೇಹ, ಹೃದಯ, ಕಿಡ್ನಿ ಸಂಬಂಧ ಅಸೌಖ್ಯವೂ ಬಾಧಿಸಿತ್ತೆನ್ನಲಾಗಿದೆ. ಸೆ. 16ರಂದು ಅವರನ್ನು ಮನೆಗೆ ಕರೆದುಕೊಂಡು ಬರಲಾಗಿತ್ತು.

ಕೊಡಗು: ವೃದ್ಧೆ ಸಾವು, 52 ಮಂದಿಗೆ ಸೋಂಕು
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿನಿಂದ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಗುರುವಾರ 52 ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ.

ಸೋಮವಾರಪೇಟೆ ತಾಲೂಕಿನ ಯಡವನಾಡು ಗ್ರಾಮದ ನಿವಾಸಿ 96 ವರ್ಷದ ವೃದ್ಧೆ ಮೃತಪಟ್ಟವರು. ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಅವರನ್ನು ಕಫ‌ ಸಮಸ್ಯೆಯ ಕಾರಣ ಕುಶಾಲನಗರದ ಆಸ್ಪತ್ರೆಗೆ ದಾಖಲಿಸಿ ಕೋವಿಡ್‌ ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿತ್ತು.

ಟಾಪ್ ನ್ಯೂಸ್

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು

2

Kasaragod: ಯುವತಿ ನಾಪತ್ತೆ; ದೂರು ದಾಖಲು

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

cr

ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Untitled-1

Kasaragod Crime News: ನೇಣು ಬಿಗಿದು ಯುವಕ ಆತ್ಮಹ*ತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.