ಗಾಲ್ವಾನ್ ಸಂಘರ್ಷ: ಚೀನಾ ಪಡೆಗೆ ‘ಭಾರತಕ್ಕಿಂತ ಕಡಿಮೆ’ ಹಾನಿ, ಚೀನಿ ಮಾಧ್ಯಮ ವರದಿ


Team Udayavani, Sep 18, 2020, 9:41 AM IST

ಗಾಲ್ವಾನ್ ಸಂಘರ್ಷ: ಚೀನಾ ಪಡೆಗೆ ‘ಭಾರತಕ್ಕಿಂತ ಕಡಿಮೆ’ ಹಾನಿ, ಚೀನಿ ಮಾಧ್ಯಮ ವರದಿ

ಹೊಸದಿಲ್ಲಿ: ಕಳೆದ ಜೂನ್ ನಲ್ಲಿ ಗಾಲ್ವಾನ್ ಕಣಿವೆಯಲ್ಲಿ ನಡೆದ  ಸಂಘರ್ಷದಲ್ಲಿ ಭಾರತದ ಸೇನೆಗಾದ ಹಾನಿಗಿಂತ ಕಡಿಮೆ ಪ್ರಮಾಣದ ಹಾನಿ ಚೀನಿ ಸೇನೆಗಾಗಿದೆ ಎಂದು ಚೀನಾದ ಮಾಧ್ಯಮ ವರದಿ ಮಾಡಿದೆ.

ಚೀನಾ ಸರ್ಕಾರದ ಮುಖವಾಣಿ ಗ್ಲೋಬಲ್ ಟೈಮ್ಸ್ ಈ ಬಗ್ಗೆ ವರದಿ ಮಾಡಿದೆ. ಗಾಲ್ವಾನ್ ಕಣಿವೆ ಸಂಘರ್ಷದಲ್ಲಿ ಚೀನಾಗೆ ಹೆಚ್ಚಿನ ಹಾನಿಯಾಗಿದೆ ಎಂಬ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಯನ್ನು ಅದು ತಿರಸ್ಕರಿಸಿದೆ.

ರಾಜನಾಥ್ ಸಿಂಗ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಗ್ಲೋಬಲ್ ಟೈಮ್ಸ್ ಮುಖ್ಯ ಸಂಪಾದಕ  , ”ನನಗೆ ತಿಳಿದಿರುವಂತೆ ಗಾಲ್ವಾನ್ ಸಂಘರ್ಷದಲ್ಲಿ ಭಾರತಕ್ಕಿಂತ ಕಡಿಮೆ ಹಾನಿ ಚೀನಾ ಪಡೆಗಾಗಿದೆ. ಭಾರತೀಯ ಸೇನೆಯು ಚೀನಾದ ಯಾವುದೇ ಸೈನಿಕರನ್ನು ಬಂಧಿಸಿಲ್ಲ. ಆದರೆ ಚೀನಾ ಪಡೆ ಕೆಲವು ಭಾರತೀಯ ಸೈನಿಕರನ್ನು ಅಂದು ವಶಕ್ಕೆ ಪಡೆದಿತ್ತು” ಎಂದಿದ್ದಾರೆ.

ಇದನ್ನೂ ಓದಿ: ಅಭಿಮತ: ಈಗ ಪಾಕಿಸ್ಥಾನದ ನಂಬರ್‌ 1 ಶತ್ರುರಾಷ್ಟ್ರ ಇಸ್ರೇಲ್‌!

ಜೂನ್ 15ರಂದು ನಡೆದ ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದರು. ಚೀನಾ ಪಡೆಯಲ್ಲೂ ಸಾವು ನೋವುಗಳಾಗಿದೆ. ಆದರೆ ಆ ದೇಶದ ಕಡೆಯಿಂದ ಇದುವರೆಗೆ ಸಾವು ನೋವಿನ ನಿಖರ ಅಂಕಿ ಅಂಶ ನೀಡಲಾಗಿಲ್ಲ.

ಟಾಪ್ ನ್ಯೂಸ್

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.