ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ

Team Udayavani, Sep 18, 2020, 4:41 PM IST

Hasana-tdy-1

ಹಳೇಬೀಡು: ಸರ್ಕಾರ ಕೋವಿಡ್ ಸೊಂಕು ನಿಯಂತ್ರಣ ಮಾಡುವಲ್ಲಿ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಹೋದರೆ, ಮುಂದೆ ದೊಡ್ಡ ಗಂಡಾಂತರ ಎದುರಿಸಬೇಕಾಗುತ್ತದೆ ಎಂದು ಮಾಜಿ ಸಚಿವ ಹಾಗೂ ರಾಜ್ಯ ಕಾಂಗ್ರೆಸ್‌ ಉಪಾಧ್ಯಕ್ಷ ಬಿ.ಶಿವರಾಂ ಎಚ್ಚರಿಸಿದರು.

ಪಟ್ಟಣದ ಉಡಸಲಮ್ಮ ದೇವಾಲಯದ ಬಳಿ ಬ್ಲಾಕ್‌ ಕಾಂಗ್ರೆಸ್‌ ನಿಂದ ಹಮ್ಮಿಕೊಂಡಿದ್ದ ಆರೋಗ್ಯ ಹಸ್ತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಸೊಂಕು ಹರಡದಂತೆ ಕ್ರಮ ತೆಗೆದುಕೊಳ್ಳ ಬೇಕಿದೆ. ಇಲ್ಲವಾದರೆ, ಭಾರತ ವಿಶ್ವ ಮಟ್ಟದಲ್ಲಿ ಮೊದಲ ಸ್ಥಾನ ಪಡೆದ ದೇಶ ಎಂಬ ಹಣೆಪಟ್ಟಿ ಪಡೆ ಯಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರತಿ ಗ್ರಾಪಂ ಮಟ್ಟದಲ್ಲಿ ಇಬ್ಬರು ಕಾರ್ಯಕರ್ತರನ್ನು ನೇಮಕ ಮಾಡಿಕೊಂಡು ಅವರಿಗೆ 2 ಲಕ್ಷ ರೂ.ಗೆ ಆರೋಗ್ಯವಿಮೆ ಯೋಜನೆ ಮಾಡಿಸಲಾಗುತ್ತದೆ. ಅವರು, ಆರೋಗ್ಯ ಇಲಾಖೆಯಿಂದ ತರಬೇತಿ ಪಡೆದು ವಾರಿಯರ್ಸ್‌ ಆಗಿ ಸೇವೆ ಮಾಡುತ್ತಾರೆ ಎಂದು ತಿಳಿಸಿದರು.

ಜಿಪಂ ಸದಸ್ಯ ಎಚ್‌.ಎಂ.ಮಂಜಪ್ಪ ಮಾತನಾಡಿ, ಲಾಕ್‌ಡೌನ್‌ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷವು ರೈತರು ಬೆಳೆದ ತರಕಾರಿ, ಇನ್ನಿತರ ವಸ್ತುಗಳನ್ನು ಖರೀದಿಸಿ ಉಚಿತವಾಗಿ ಬಡವರಿಗೆ, ಕೂಲಿ ಕಾರ್ಮಿಕರಿಗೆ, ನಿರ್ಗತಿಕರಿಗೆ ನೀಡಿದ್ದೇವೆ. ಹಾಗೆಯೇ ಮುಖಂಡರು ತಮ್ಮ ಕೈಲಾದ ಮಟ್ಟಿಗೆ ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

ವೈದ್ಯ ಡಾ.ಅಭಿದುಲ್ಲಾ ಅವರು, ಆರೋಗ್ಯ ಹಸ್ತ ಕಿಟ್‌ನಲ್ಲಿರುವ ಥರ್ಮಲ್‌ ಸ್ಕ್ಯಾನರ್‌ ಆಕ್ಸಿಜನ್‌ ಪಲ್ಸ್‌ ಯಂತ್ರ, ಗ್ಲೌಸ್‌, ಮಾಸ್ಕ್, ಸ್ಯಾನಿಟೈಸರ್‌ ಬಳಕೆ ಬಗ್ಗೆ ಮಾಹಿತಿ ಹಾಗೂ ಆರೋಗ್ಯ ಹಸ್ತ ಶಿಬಿರದ ತರಬೇತಿ ನೀಡಿದರು.

ಮುಖಂಡರಾದ ವೈ.ಎನ್‌.ಕೃಷ್ಣೇಗೌಡ, ತಾಪಂ ಸದಸ್ಯರಾದ ಅಡಗೂರು ವಿಜಯ್‌ಕುಮಾರ, ಸವಿತಾ ಮಹೇಶ್‌, ಗ್ರಾಪಂ ಮಾಜಿ ಅಧ್ಯಕ್ಷರಾದ ಗೋಣಿಸೊಮನಹಳ್ಳಿ ಗಂಗಾಧರ್‌, ಗ್ರಾಪಂ ಸದಸ್ಯರಾದ ಬೈರಣ್ಣ, ಮುಖಂಡರಾದ ಚಂದ್ರು, ರಾಜು, ದೊರೆಸ್ವಾಮಿ ಮುಂತಾದವರು ಇದ್ದರು.

ಟಾಪ್ ನ್ಯೂಸ್

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.