ಸ್ಯಾಂಡಲ್ ವುಡ್ ಡ್ರಗ್ ಕೇಸ್: ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Team Udayavani, Sep 19, 2020, 4:39 PM IST
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಹೀಗಾಗಿ ನಟಿಯರಿಗೆ ಇನ್ನೆರಡು ದಿನ ಜೈಲು ವಾಸ ಪಕ್ಕಾ ಆಗಿದೆ.
33ನೇ ಸೆಶನ್ಸ್ ನ್ಯಾಯಾಲಯವು ಇಂದು ನಟಿಯರ ಜಾಮೀನು ಅರ್ಜಿ ವಿಚಾರಣೆಯನ್ನು ಎರಡು ದಿನಕ್ಕೆ ಮುಂದೂಡಿದೆ.
ಪ್ರಕರಣಕ್ಕೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಕೆಗಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಸಮಯ ಕೇಳಿದ್ದ ಹಿನ್ನೆಲೆ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 21ಕ್ಕೆ ಮುಂದೂಡಿದೆ. ಹೀಗಾಗಿ ಅಲ್ಲಿಯವರೆಗೆ ನಟಿಯರು ಪರಪ್ಪನ ಅಗ್ರಹಾರದಲ್ಲಿ ಇರಬೇಕಾಗಿದೆ.
ಇದನ್ನೂ ಓದಿ: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ: ಇಬ್ಬರು ‘ಸ್ಟಾರ್’ ನಟರ ಮಾಹಿತಿ ಕೊಡುತ್ತೇನೆ ಎಂದು ಸಂಬರಗಿ
ಚಂದನವನದ ನಶೆ ನಂಟು ಪ್ರಕರಣದ ಕುರಿತು ಸಿಸಿಬಿ ಪೊಲೀಸರು ಇಂದು ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಶ್ ಮತ್ತು ಆರ್ ವಿ ಯುವರಾಜ್ ರನ್ನು ವಿಚಾರಣೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.