ಸಮರ್ಥ ಯೋಜನೆಯಿಂದ ರಾಷ್ಟ್ರ ಅಭಿವೃದ್ಧಿ

Team Udayavani, Sep 19, 2020, 6:52 PM IST

ಸಮರ್ಥ ಯೋಜನೆಯಿಂದ ರಾಷ್ಟ್ರ ಅಭಿವೃದ್ಧಿ

ತುಮಕೂರು: ರಾಷ್ಟ್ರದ ಸಮಗ್ರ ಅಭಿವೃದ್ಧಿಯಲ್ಲಿ ನೀರಾವರಿ ಯೋಜನೆಗಳು, ಕಾಲುವೆಗಳು ಪ್ರಮುಖವಾದ ಪಾತ್ರ ವಹಿಸುತ್ತವೆ ಎಂದು ಜಲ ಸಂಪನ್ಮೂಲ ಇಲಾಖೆಯ ನಿವೃತ್ತ ಕಾರ್ಯಪಾಲಕ ಅಭಿಯಂತರ ಎಚ್‌.ಬಿ.ಮಲ್ಲೇಶ್‌ ಹೇಳಿದರು.

ತುಮಕೂರು ವಿಶ್ವವಿದ್ಯಾನಿಲಯದಜಿ.ಎಸ್‌. ಪರಮಶಿವಯ್ಯ ಅಧ್ಯಯನ ಕೇಂದ್ರದಿಂದ ಎಂಜಿನಿಯರ್ದಿನದಅಂಗವಾಗಿ ಹಮ್ಮಿಕೊಂಡ ನೀರಾವರಿ ಯೋಜನೆಯಲ್ಲಿ ಎಂಜಿನಿಯರ್‌ಗಳ ಪಾತ್ರ ಎಂಬ ವಿಷಯದಲ್ಲಿ ಮಾತನಾಡಿದರು.

ಸರ್‌ ಎಂ.ವಿಶ್ವೇಶ್ವರಯ್ಯ ಮತ್ತು ಜಿ.ಎಸ್‌. ಪರಮಶಿವಯ್ಯ ಈ ದೇಶ ಕಂಡ ಶ್ರೇಷ್ಠಎಂಜಿನಿಯರ್‌ಗಳು. ಅವರ ಯೋಜನೆಗಳಾದ ನೀರಾವರಿ ಕಾಲುವೆ, ಹಳ್ಳ, ಅಣೆಕಟ್ಟು, ಜಲ ಸಂರಕ್ಷಣೆ, ಸಸ್ಯ ಸಂರಕಣೆ, ‌Ò ಸಂಬಂಧಪಟ್ಟ ಹೆಜ್ಜೆಗಳು ಅಭಿವೃದ್ಧಿಯಲ್ಲಿ ಸೂಕ್ತವಾಗಿ ಬಳಸಿ ಕೊಂಡಲ್ಲಿ ಆಧುನಿಕ ಜ್ವಲಂತ ಸಮಸ್ಯೆಗಳನ್ನು ಹೋಗಲಾಡಿಸಬಹುದು ಎಂದರು.

ಸಿಂಡಿಕೇಟ್‌ ಸದಸ್ಯ ಟಿ.ಎಸ್‌.ಸುನಿಲ್‌ ಪ್ರಸಾದ್‌ ಮಾತನಾಡಿ, ಸರ್‌ ಎಂ. ವಿಶ್ವೇಶ್ವರಯ್ಯ ಅವರ ಆಡಳಿತಾತ್ಮಕ ಚಿಂತನೆ, ಕಲ್ಪನೆಗಳನ್ನು ಪೂರ್ಣವಾಗಿ ಅಳವಡಿಸಿಕೊಂಡಾಗ ಯುವ ಜನತೆಗೆ ಯೋಗ್ಯವಾದ ಭವಿಷ್ಯವನ್ನು ಮತ್ತು ಆಶಾದಾಯಕವಾದ ಲಕ್ಷಣಗಳನ್ನು ಸ್ಫೂರ್ತಿಯಿಂದ ಮೈಗೂಡಿಸಿಕೊಳ್ಳಬಹುದು ಎಂದು ತಿಳಿಸಿದರು.

ಕುಲಪತಿ ಪ್ರೊ.ವೈ.ಎಸ್‌.ಸಿದ್ದೇಗೌಡಮಾತನಾಡಿ, ಸರ್‌ ಎಂ.ವಿಶ್ವೇಶ್ವರಯ್ಯ ಮತ್ತು ಜಿ.ಎಸ್‌. ಪರಮಶಿವಯ್ಯ ಈ ದೇಶಕಂಡ ಶ್ರೇಷ್ಠ ನೀರಾವರಿ ತಜ್ಞರು ಇವರ ನೀರಾವರಿ ದೃಷ್ಟಿಕೋನ, ಧ್ಯೇಯವನ್ನು ಗ್ರಾಮೀಣ ಜನತೆಯ ಮತ್ತು ಪಟ್ಟಣದ ಅಭಿವೃದ್ಧಿಯ ದೃಷ್ಟಿಯಲ್ಲಿ ಹಂತ ಹಂತವಾಗಿ ಅಳವಡಿಸಿಕೊಂಡಲ್ಲಿ ಪ್ರಸಕ್ತವಾಗಿ ಕಾಡುತ್ತಿರುವ ಹಸಿವು ಮತ್ತು ಜಲ ನೋವುಗಳನ್ನು ನಿವಾರಿಸಬಹುದು ಎಂದರು.

ಕುಲಸಚಿವ ಪ್ರೊ.ಕೆ.ಎನ್‌.ಗಂಗಾನಾಯಕ್‌, ಜಿ.ಎಸ್‌. ಪರಮಶಿವಯ್ಯ ಅಧ್ಯಯನ ಪೀಠದ ಕಾರ್ಯನಿರ್ವಾಹಕ ಡಾ. ರವೀಂದ್ರಕುಮಾರ್‌ ಇದ್ದರು‌ . ಕಾರ್ಯಕ್ರಮದ ನೆನಪಿಗಾಗಿ ವಿವಿ ಆವರಣದಲ್ಲಿ ಶ್ರೀಗಂಧದ ಗಿಡವನ್ನು ನೆಡಲಾಯಿತು

ಟಾಪ್ ನ್ಯೂಸ್

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.