ಮಟ್ಕಾ: ಜಿಲ್ಲೆಯಾದ್ಯಂತ 7 ಮಂದಿ ಮೇಲೆ ಕೇಸು


Team Udayavani, Sep 20, 2020, 2:57 AM IST

ಮಟ್ಕಾ: ಜಿಲ್ಲೆಯಾದ್ಯಂತ 7 ಮಂದಿ ಮೇಲೆ ಕೇಸು

ಉಡುಪಿ: ಆದಿಉಡುಪಿ ಜಂಕ್ಷನ್‌ ಸಮೀಪ ಮಟ್ಕಾ ಜುಗಾರಿ ಆಟದಲ್ಲಿ ನಿರತನಾಗಿದ್ದ ನಾಗರಾಜ ಪೂಜಾರಿ (59) ಯನ್ನು ಪೊಲೀಸರು ಬಂಧಿಸಿ, 720 ರೂ. ನಗದು ವಶಪಡಿಸಿಕೊಂಡಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ
ಮಣಿಪಾಲ ಟೈಗರ್‌ ಸರ್ಕಲ್‌ ಬಸ್ಸು ನಿಲ್ದಾಣದ ಸಮೀಪ ಮಟ್ಕಾ ಜುಗಾರಿ ಆಟವಾಡುತ್ತಿದ್ದ ಬಾಲಕೃಷ್ಣ ನಾಯಕ್‌ (63) ನನ್ನು ಪೊಲೀಸರು ಬಂಧಿಸಿ, 630 ರೂ. ನಗದು ವಶಪಡಿಸಿಕೊಂಡಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ಇಬ್ಬರ ವಶ
ಕುಂದಾಪುರ: ಮಟ್ಕಾ ಜುಗಾರಿ ಮೂಲಕ ಹಣ ಸಂಗ್ರಹಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆನಗಳ್ಳಿ ಗ್ರಾಮದ ಕಳಿಂಜೆ ಬಸ್‌ ನಿಲ್ದಾಣ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಮೂಲಕ ಹಣ ಸಂಗ್ರಹಿಸುತ್ತಿದ್ದ ಆನಗಳ್ಳಿಯ ಮಾಧವ ಮೊಗವೀರ (53) ನನ್ನು ಎಸ್‌ಐ ಸದಾಶಿವ ಗವರೋಜಿ ನೇತೃತ್ವದ ಕುಂದಾಪುರ ಪೊಲೀಸರ ತಂಡ ವಶಕ್ಕೆ ಪಡೆದಿದೆ. ಇನ್ನೊಂದು ಪ್ರಕರಣದಲ್ಲಿ ಬಳ್ಕೂರು ಗ್ರಾಮದ ಬಸ್‌ ನಿಲ್ದಾಣ ಬಳಿ ಮಟ್ಕಾ ಜುಗಾರಿ ಮೂಲಕ ಹಣ ಸಂಗ್ರಹಿಸುತ್ತಿದ್ದ ಉಳ್ಳೂರಿನ ಗುರುರಾಜ್‌ (21) ನನ್ನು ಎಸ್‌ಐ ರಾಜ್‌ಕುಮಾರ್‌ ನೇತೃತ್ವದ ಕುಂದಾಪುರ ಗ್ರಾಮಾಂತರ ಪೊಲೀಸರ ತಂಡ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಟಪಾಡಿ: ಓರ್ವನ ಬಂಧನ
ಕಾಪು: ಕಟಪಾಡಿ ಯೇಣಗುಡ್ಡೆ ಗ್ರಾಮದ ಶಿರ್ವ ರಸ್ತೆ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟವಾಡುತ್ತಿದ್ದ ವ್ಯಕ್ತಿಯೋರ್ವನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಬೊಮ್ಮರಬೆಟ್ಟು ನಿವಾಸಿ ಪ್ರವೀಣ್‌ ಶೆಟ್ಟಿ (43) ಬಂಧಿತ ಆರೋಪಿ. ಆರೋಪಿಯಿಂದ ಮಟ್ಕಾ ಬರೆಯಲು ಬಳಸುತ್ತಿದ ಬಾಲ್‌ ಪೆನ್‌, ಮಟ್ಕಾ ಚೀಟಿ ಹಾಗೂ ನಗದು 7,600 ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕ್ರೋಢಬೈಲೂರು
ಸಿದ್ದಾಪುರ: ಶಂಕರನಾರಾಯಣ ಗ್ರಾಮದ ಕ್ರೋಢಬೈಲೂರು ಬಸ್‌ ನಿಲ್ದಾಣದ ಬಳಿ ಮಟ್ಕಾ ಆಟಕ್ಕೆ ಹಣ ಸಂಗ್ರಹಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶಂಕರನಾರಾಯಣ ಎಸ್‌ಐ ಶ್ರೀಧರ್‌ ನಾಯ್ಕ ಅವರು ದಾಳಿ ನಡೆಸಿ ಆರೋಪಿ ಶೇಖರ ಮೊಗವೀರ (38) ನನ್ನು ಬಂಧಿಸಿದ್ದಾರೆ. ಆರೋಪಿಯ ಬಳಿ ಇದ್ದ 740 ರೂ. ನಗದು , ಮಟ್ಕಾ ಚೀಟಿ ಮತ್ತು ಇತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಮುಂಡ್ಕಿನಜಡ್ಡು
ಬ್ರಹ್ಮಾವರ: ಮುಂಡ್ಕಿನಜಡ್ಡಿನಲ್ಲಿ ಶುಕ್ರವಾರ ಮಟ್ಕಾ ಜುಗಾರಿ ಆಟವಾಡುತ್ತಿದ್ದ ಆಲುಂಜೆಯ ಆನಂದ ಕುಲಾಲ್‌ನನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ 550 ರೂ. ನಗದು ಹಾಗೂ ಪರಿಕರ ಸ್ವಾಧೀನಪಡಿಸಿ ಪ್ರಕರಣ ದಾಖಲಿಸಲಾಗಿದೆ.

ಟಾಪ್ ನ್ಯೂಸ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

complaint

Manipal: ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ; ದೂರು ದಾಖಲು

10

Padubidri: ವಾಹನ ಅಪಘಾತಕ್ಕೆ ಕಾರಣವಾಗುತ್ತಿರುವ ಫ್ಲೆಕ್ಸ್‌ಗಳು

11-

Udupi: ಪುನಃ ಥಿಯೇಟರ್ ಪ್ರಸ್ತುತಪಡಿಸುತ್ತದೆ – ಯೋಗಿ ಮತ್ತು ಭೋಗಿ

2-udupi

ವಿಶ್ವಾರ್ಪಣಂ 35- ಜ.4:ಪಲಿಮಾರು ಶ್ರೀಗಳಿಗೆ ಗುರುವಂದನೆ;ಮೀನಾಕ್ಷಿ ಶಹರಾವತ್‌ ವಿಶೇಷ ಉಪನ್ಯಾಸ

5

Udupi: ಜಿಮ್‌ನಲ್ಲಿ ಹೊಡೆದಾಟ; ದೂರು-ಪ್ರತಿದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

complaint

Manipal: ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ; ದೂರು ದಾಖಲು

de

Kundapura: ಮಲಗಿದ್ದಲ್ಲಿಯೇ ವ್ಯಕ್ತಿ ಸಾವು

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Brahmavar

Kumbhashi: ಅಪಘಾತದ ಗಾಯಾಳು ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.