ಮಲ್ಪೆ: 3 ಬೋಟ್ ಮುಳುಗಡೆ, ಕಲ್ಲುಬಂಡೆಯ ಆಶ್ರಯ ಪಡೆದು ದಡ ಸೇರಿದ ಮೀನುಗಾರರು

Team Udayavani, Sep 20, 2020, 9:45 AM IST

ಮಲ್ಪೆ: 3 ಬೋಟ್ ಮುಳುಗಡೆ, ಕಲ್ಲುಬಂಡೆಯ ಆಶ್ರಯ ಪಡೆದು ದಡ ಸೇರಿದ ಮೀನುಗಾರರು

Representative image used

ಮಲ್ಪೆ: ಕರಾವಳಿಯಲ್ಲಿ ಭಾರಿ ಗಾಳಿ ಮಳೆಯಾಗುತ್ತಿದ್ದು, ಇದರ ಹೊಡೆತಕ್ಕೆ ಮಲ್ಪೆಯಲ್ಲಿ ಮೂರು ಬೋಟ್ ಗಳು ಮುಳುಗಡೆಯಾದ ಘಟನೆ ಶನಿವಾರ ರಾತ್ರಿ ನಡೆದಿದೆ.

ಬೋಟ್ ಗಳಲ್ಲಿದ್ದ ಮೀನುಗಾರರು ಕಲ್ಲು ಬಂಡೆ ಮೇಲೆ ಆಶ್ರಯ ಪಡೆದು ದಡ ಸೇರಿದ್ದು ಸುರಕ್ಷಿತವಾಗಿದ್ದಾರೆ. ಬೋಟ್ ಮುಳುಗಡೆಯಿಂದ ಲಕ್ಷಾಂತರ ರೂ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಶನಿವಾರ ರಾತ್ರಿಯೇ ಕರಾವಳಿ ರಕ್ಷಣೆ ಪಡೆಯಿಂದ ರಕ್ಷಣಾ ಕಾರ್ಯಾಚರಣೆ ಪ್ರಯತ್ನ ನಡೆದಿದ್ದು, ಸಾಧ್ಯವಾಗದ ಹಿನ್ನಲೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಂಗಳೂರಿನಿಂದ ಎನ್ ಡಿಆರ್ ಎಫ್ ಪಡೆಯನ್ನು ಕಳುಹಿಸಲು ಮಂಗಳೂರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ವಿಶೇಷ ಸುರಕ್ಷತಾ ಉಪಕರಣಗಳು ಮತ್ತು ಬೋಟ್ ನೊಂದಿಗೆ ಎನ್ ಡಿಆರ್ ಎಫ್ ಪಡೆ ಮಂಗಳೂರಿನಿಂದ ಹೊರಟಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಉಡುಪಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿದೆ.  ನೆರೆಪೀಡಿತ ಕುಕ್ಕೆಹಳ್ಳಿ ಹಾಗೂ ಇನ್ನಿತರ ಕಡೆಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಟಾಪ್ ನ್ಯೂಸ್

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.