60 ಮಂದಿ ಕಾಂಗ್ರೆಸ್‌ಗೆ ಮರಳಲು ಅರ್ಜಿ

ಜೆಡಿಎಸ್‌ ಮುಖಂಡ ರಮೇಶ್‌ಬಾಬು ಕಾಂಗ್ರೆಸ್‌ಗೆ ಸೇರ್ಪಡೆ

Team Udayavani, Sep 20, 2020, 12:51 PM IST

60 ಮಂದಿ ಕಾಂಗ್ರೆಸ್‌ಗೆ ಮರಳಲು ಅರ್ಜಿ

ಬೆಂಗಳೂರು: ಕಾಂಗ್ರೆಸ್‌ ಬಿಟ್ಟು ಹೋಗಿರುವ 60 ಹಿರಿಯ ನಾಯಕರು ಮರಳಿ ಪಕ್ಷಕ್ಕೆ ಬರಲು ಅರ್ಜಿ ಹಾಕಿಕೊಂಡಿದ್ದಾರೆ ಎಂದು ಕೆಪಿಸಿಸಿ ಆಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಜೆಡಿಎಸ್‌ ಮುಖಂಡ ರಮೇಶ್‌ ಬಾಬು ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿ ಕೊಂಡು ಮಾತನಾಡಿದ ಅವರು, ಪಕ್ಷಕ್ಕೆ ಮರಳಿಬರಲುಮುಂದಾಗಿರುವವರನ್ನು ಸೇರ್ಪಡೆ ಮಾಡಿಕೊಳ್ಳುವ ಸಂಬಂಧ ಸಮಿತಿ ರಚನೆ ಮಾಡಿದ್ದು ಎಲ್ಲ ರೀತಿಯಲ್ಲೂ ಪರಿಶೀಲಿಸಿಯೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ರಮೇಶ್‌ ಬಾಬು ಕೂಡ ಕಾಂಗ್ರೆಸ್‌ ಪಕ್ಷಕ್ಕೆ ಸೇರುತ್ತೇನೆಂದು ಅರ್ಜಿ ಹಾಕಿದ್ದರು. ಸದ್ಯದಲ್ಲೇ ವಿಧಾನಪರಿಷತ್‌ ಚುನಾವಣೆ ಬರುವುದರಿಂದ ರಮೇಶ್‌ ಬಾಬು ಕಾಂಗ್ರೆಸ್‌ ಸೇರ್ಪಡೆಗೆ ನಾವು ಒಪ್ಪಿಕೊಂಡೆವು ಎಂದು ಹೇಳಿದರು. ರಮೇಶ್‌ ಬಾಬು ಮಾತನಾಡಿ, ಸಿದ್ದರಾಮಯ್ಯನವರು ಜನತಾದಳದ ರಾಜ್ಯಾಧ್ಯಕ್ಷರಾಗಿದ್ದಾಗ ನನ್ನನ್ನು ಪ್ರಧಾನ ಕಾರ್ಯದರ್ಶಿ ಮಾಡಿದ್ದರು. ಚಳವಳಿ ರೂಪದಲ್ಲಿರುವ ಕಾಂಗ್ರೆಸ್‌ ಪಕ್ಷಕ್ಕೆ ನಾನು ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್‌ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡುತ್ತೇನೆ ಎಂದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ,ರಮೇಶ್‌ ಬಾಬು ಒಬ್ಬ ಸಂಘಟನಕಾರ ನಾನು ಜೆಡಿಎಸ್‌ನಲ್ಲಿದ್ದಾಗ ಅವರು ಜೆಡಿಎಸ್‌ ಪಕ್ಷದಲ್ಲಿ ಇದ್ದರು. ಇಂದು ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ ಪಕ್ಷ ಒಂದು ರೀತಿ ತಾಯಿ ಪಕ್ಷ ದೇವೇಗೌಡರು ಕಾಂಗ್ರೆಸ್‌ ಪಕ್ಷದಲ್ಲಿ ತಾಲೂಕು ಬೋರ್ಡ್‌ ಮೇಂಬರ್‌ ಆಗಿದ್ದವರು.ರಾಮಕೃಷ್ಣ ಹೆಗಡೆ ಕೂಡ ಕಾಂಗ್ರೆಸ್‌ ಪಕ್ಷದವರು ಎಂದು ಹೇಳಿದರು.

ಟಾಪ್ ನ್ಯೂಸ್

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.