ವಿಜಯಪುರ ಮಹಿಳಾ ವಿ.ವಿ. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

Team Udayavani, Sep 20, 2020, 4:10 PM IST

ವಿಜಯಪುರ ಮಹಿಳಾ ವಿ.ವಿ. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ವಿಜಯಪುರ: ಶನಿವಾರವಷ್ಟೇ ಘಟಿಕೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಭಾನುವಾರ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡು ಆತಂಕ ಹಾಗೂ ಸೂತಕ ಸ್ಥಿತಿ ನಿರ್ಮಾಣವಾಗಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಐಶ್ವರ್ಯ (23) ಎಂದು ಗುರುತಿಸಲಾಗಿದೆ‌. ಕಲಬುರ್ಗಿ ಮೂಲದ ವಿದ್ಯಾರ್ಥಿನಿ ಐಶ್ವರ್ಯ ಎಂ.ಕಾಮ್ ಕೊನೆಯ ಸೆಮಿಸ್ಟರ್ ಪರೀಕ್ಷೆ ಬರೆಯಲು ವಿಜಯಪುರ ನಗರಕ್ಕೆ ಬಂದಿದ್ದಳು.

ವಿಶ್ವವಿದ್ಯಾಲಯದ ಆವರಣದಲ್ಲಿನ ಸ್ನಾತಕೋತ್ತರ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡೊದ್ದಾಳೆ.

ಇದನ್ನೂ ಓದಿ: ಭ್ರಷ್ಟಾಚಾರದಲ್ಲಿ ಸಿಕ್ಕಿಹಾಕಿಕೊಳ್ಳುವ ಭೀತಿಯಿಂದ ಮೂರೇ ದಿನಕ್ಕೆ ಸದನ ಮೊಟಕು: ಡಿಕೆಶಿ

ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ, ನಿಖರ ಕಾರಣಕ್ಕೆ ವಿದ್ಯಾರ್ಥಿನಿ ಪಾಲಕರು ಬರುವವರೆಗೆ ಕಾಯಬೇಕಿದೆ‌.

ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.