ಹೈಬ್ರೀಡ್‌ ತಳಿಯಿಂದ ಹೆಚ್ಚು ಇಳುವರಿ

Team Udayavani, Sep 20, 2020, 4:36 PM IST

ಹೈಬ್ರೀಡ್‌ ತಳಿಯಿಂದ ಹೆಚ್ಚು ಇಳುವರಿ

ಹನೂರು: ದೇಶದಲ್ಲಿ ಪ್ರಸ್ತುತ 292 ಮಿಲಿಯನ್‌ ಟನ್‌ ಆಹಾರ ಉತ್ಪಾದಿಸುತ್ತಿದ್ದು, ಜನಸಂಖ್ಯೆಗನುಗುಣವಾಗಿ ಪೌಷ್ಟಿಕಾಂಶ ಆಹಾರ ಅವಶ್ಯಕತೆಯಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ| ಎಸ್‌.ರಾಜೇಂದ್ರ ಪ್ರಸಾದ್‌ ತಿಳಿಸಿದರು.

ತಾಲೂಕಿನ ಗಡಿಯಂಚಿನ ನೆಕ್ಕುಂದಿ ಪೋಡಿಗೆ ಭೇಟಿ ನೀಡಿ ಬುಡಕಟ್ಟು ಉಪ ಯೋಜನೆಯಡಿ ತರಬೇತಿ ಮತ್ತು ಕೃಷಿ ಪರಿಕರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ದಿನೇ ದಿನೆ ಜನಸಂಖ್ಯೆ ಹೆಚ್ಚುತ್ತಿದ್ದು, ಆಹಾರ ಕೂಡ ಹೆಚ್ಚು ಉತ್ಪಾದನೆಯಾಗಬೇಕಿದೆ. ಪೌಷ್ಟಿಕಾಂಶ ಮತ್ತು ಲಘು ಲವಣಾಂಶಗಳ ಆಹಾರ ಉತ್ಪಾಸಿಸಬೇಕಿದೆ. ಆದರೆ, ಅಂತಾರಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಅವಶ್ಯಕವಿರುವಷ್ಟು ಪೌಷ್ಟಿಕಾಂಶ ದೊರೆಯುತ್ತಿಲ್ಲ. ಹೀಗಾಗಿ ಕೃಷಿ ವಿಶ್ವವಿದ್ಯಾಲಯಗಳಮೂಲಕಉತ್ತಮವಾದ ಅಭಿವೃದ್ಧಿಪಡಿಸಿದ  ಹೈಬ್ರೀಡ್‌ ಬಿತ್ತನೆ ಬೀಜಗಳನ್ನು ನೀಡಲಾಗುತ್ತಿದೆ. ಈ ತಳಿಗಳು ಸ್ಥಳೀಯವಾಗಿ ಬಳಸುವ ತಳಿಗಳಿಗಿಂತ 2-3 ಪಟ್ಟು ಹೆಚ್ಚಿನ ಇಳುವರಿ ನೀಡುತ್ತವೆ. ರೈತರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಜಿಪಂ ಸದಸ್ಯ ಬಸವರಾಜು ಮಾತನಾಡಿ, ರಾಮಾಪುರ ಹಿಂದುಳಿದ ಹೋಬಳಿಯಾಗಿದ್ದು, ರೈತರಿಗೆ ಕಾಲಕಾಲಕ್ಕೆ ತರಬೇತಿ ಮತ್ತು ಮಾಹಿತಿ ನೀಡಬೇಕು ಎಂದು ಕೋರಿದರು.

ಕಾರ್ಯಕ್ರಮದಲ್ಲಿ 150 ಗಿರಿಜನ ಕುಟುಂಬಗಳಿಗೆ ಗುದ್ದಲಿ, ಸಲಿಕೆ, ಕುಡುಗೋಲು, ಟಾರ್ಪಲಿನ್‌ ಮತ್ತು ಬಿತ್ತನೆ ಬೀಜಗಳ ಸಂರಕ್ಷಣಾ ಪೆಟ್ಟಿಗೆಯನ್ನು ವಿತರಿಸಲಾಯಿತು.ಈವೇಳೆ ಕೃಷಿ ವಿಶ್ವವಿದ್ಯಾಲಯದ ಕೆ.ಮಧುಸೂದನ್‌, ಎಂ.ಪಿ.ರಾಜಣ್ಣ, ಟಿ.ಎಂ.ರಮಣಪ್ಪ, ನಿರಂಜನಮೂರ್ತಿ, ರಮಣಪ್ಪ, ಸಿದ್ದರಾಜು, ವಿಶ್ವನಾಥ್‌, ರೀಡಾ ಸಂಸ್ಥೆಯ ಶಿವರುದ್ರಪ್ಪ ಇತರರಿದ್ದರು.

ಹೈಬ್ರೀಡ್‌ ತಳಿ ಬೆಳೆ ವೀಕ್ಷಣೆ: ಕಾರ್ಯಕ್ರಮಕ್ಕೂ ಮುನ್ನ ಕುಲಪತಿ ಡಾ| ರಾಜೇಂದ್ರ ಪ್ರಸಾದ್‌ ಅವರು ಮಾದೇವಮ್ಮ ಎಂಬ ರೈತ ಮಹಿಳೆಯ ಜಮೀನಿಗೆ ಭೇಟಿ ನೀಡಿ ವಿವಿಯಿಂದ ನೀಡಿರುವ ಎಂಎಲ್‌-365 ತಳಿಯ ರಾಗಿ ಬೆಳೆ ಮತ್ತು ತರಕಾರಿ ಬೆಳೆಗಳನ್ನು ಪರಿಶೀಲಿಸಿದರು. ಇದೇ ವೇಳೆ ವಿವಿಯ ಸವಲತ್ತುಗಳ ಪ್ರಯೋ ಜನ ಪಡೆಯಬೇಕು ಎಂದು ರೈತರಿಗೆ ಕಿವಿಮಾತು ಹೇಳಿದರು

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14(1)

Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

6-yelandur

Yelandur: ಅಪರೂಪದ ನಕ್ಷತ್ರ ಆಮೆ ಕಳ್ಳ ಸಾಗಾಟ; ಇಬ್ಬರ ಬಂಧನ

AANE 2

Tiger ದಾಳಿ: 3 ತಿಂಗಳ ಮರಿಯಾನೆ ಸಾ*ವು

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.