ಉಡುಪಿ ಇನ್ನು 2ದಿನ ಮಳೆ: ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಡಿಸಿ ಸೂಚನೆ


Team Udayavani, Sep 20, 2020, 5:19 PM IST

ಉಡುಪಿ ಇನ್ನು 2ದಿನ ಮಳೆ: ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಡಿಸಿ ಸೂಚನೆ

ಉಡುಪಿ : ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾದ ಹಿನ್ನೆಲೆಯಲ್ಲಿ ನದಿ ತೀರದ ಪ್ರದೇಶಗಳು ಪ್ರವಾಹಕ್ಕೆ ಒಳಗಾಗಿದ್ದು ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಹಿನ್ನೆಲೆಯಲ್ಲಿ ನದಿ ತೀರದ ನಿವಾಸಿಗಳು ಹಾಗೂ ಕುದ್ರುಗಳಲ್ಲಿ ವಾಸಿಸುವ ಜನರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 45 ಸೆ.ಮೀ ಮಳೆಯಾಗಿದ್ದು ಜಿಲ್ಲೆಯ ಹೆಚ್ಚಿನ ಪ್ರದೇಶಗಳು ಪ್ರವಾಹಕ್ಕೆ ಒಳಗಾಗಿದ್ದು ಇದರಿಂದ ಜಿಲ್ಲೆಯಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡ 700 ಕುಟುಂಬಗಳ 2500 ಕ್ಕೂ ಹೆಚ್ಚಿನ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕೆಲಸಗಳನ್ನು NDRF, ಕರಾವಳಿ ರಕ್ಷಣಾ ಪಡೆ, ಸ್ಥಳೀಯ ಸಂಘ ಸಂಸ್ಥೆಗಳು ಕೈಜೋಡಿಸಿ ಸುರಕ್ಷಿತ ಸ್ಥಳಗಳಿಗೆ ಸಾಗಿಸಲು ನೆರವಾದರು.

ಈಗಾಗಲೇ ಜಿಲ್ಲೆಯ ತಹಶೀಲ್ದಾರ್ ತಂಡ ಪರಿಹಾರ ಕೇಂದ್ರಗಳನ್ನು ಗುರುತಿಸಿದ್ದು ನದಿ ತೀರದ ವಾಸಿಗಳು ಇಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದು ಜಿಲ್ಲಾಡಳಿತದಿಂದ ಊಟ ತಿಂಡಿಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.