ಚಾಮರಾಜನಗರ : ಕೋವಿಡ್ ಸೋಂಕಿಗೆ ಓರ್ವ ಸಾವು, 73 ಮಂದಿ ಗುಣಮುಖ, 66 ಹೊಸ ಪ್ರಕರಣ ದೃಢ
Team Udayavani, Sep 20, 2020, 6:54 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 66 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 73 ಮಂದಿ ಗುಣಮುಖರಾಗಿದ್ದಾರೆ. ಓರ್ವ ಸೋಂಕಿತರು ಮೃತಪಟ್ಟಿದ್ದಾರೆ.
ಕೊಳ್ಳೇಗಾಲ ಪಟ್ಟಣದ 65 ವರ್ಷದ ವೃದ್ಧರು ಸೆ. 11ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸೆ. 19ರಂದು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 3484ಕ್ಕೇರಿದೆ. ಇದರಲ್ಲಿ 2790 ಮಂದಿ ಗುಣಮುಖರಾಗಿದ್ದಾರೆ. 619 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ ಒಟ್ಟು 76 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 34 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 250 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ.
ಭಾನುವಾರ 799 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಇದರಲ್ಲಿ 736 ರ ಫಲಿತಾಂಶ ನೆಗೆಟಿವ್ ಆಗಿದೆ.
ಇಂದಿನ ಪ್ರಕರಣಗಳು -66
ಇಂದು ಗುಣಮುಖ -73
ಒಟ್ಟು ಗುಣಮುಖ -2790
ಇಂದಿನ ಸಾವು -01
ಒಟ್ಟು ಸಾವು -76
ಸಕ್ರಿಯ ಪ್ರಕರಣಗಳು -619
ಒಟ್ಟು ಸೋಂಕಿತರು -3484
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.