ವಿಜಯಪುರ: ಅಪರಿಚಿತ ವಾಹನ ಢಿಕ್ಕಿಯಾಗಿ ಸ್ಥಳದಲ್ಲೇ 29 ಕುರಿಗಳ ಸಾವು!

Team Udayavani, Sep 21, 2020, 12:08 PM IST

ವಿಜಯಪುರ: ಅಪರಿಚಿತ ವಾಹನ ಢಿಕ್ಕಿಯಾಗಿ ಸ್ಥಳದಲ್ಲೇ 29 ಕುರಿಗಳ ಸಾವು!

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಜಿನ ಕಲಕೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಬಸ್ತಿಹಾಳ ಕ್ರಾಸ್ ಬಳಿ ಅಪರಿಚಿತ ವಾಹನ ಢಿಕ್ಕಿ ಹೊಡೆದ ಕಾರಣಕ್ಕೆ 29 ಕುರಿಗಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ.

ಭಾನುವಾರ ತಡರಾತ್ರಿ ಫತ್ತೇಪೂರ ಗ್ರಾಮದ ಹಳ್ಯಪ್ಪ ಎಂಬ ಕುರಿಗಾಯಿ ಇಬ್ಬರು ಮಕ್ಕಳೊಂದಿಗೆ ಕುರಿಗಳನ್ನು ಹೊಡೆದುಕೊಂಡು ಯರಗಲ್ಲ ಗ್ರಾಮದಿಂದ ಫತ್ತೇಪೂರ ಗ್ರಾಮಕ್ಕೆ ತೆರಳುತ್ತಿದ್ದರು. ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಬಸ್ತಿಹಾಳ ಕ್ರಾಸ್ ಹತ್ತಿರ ವೇಗವಾಗಿ ಬರುತ್ತಿದ್ದ ಕೋಳಿಸಾಗಿಸುತ್ತಿದ್ದ ಅಪರಿಚಿತ ವಾಹನವೊಂದು ಕುರಿಗಳಿಗೆ ಢಿಕ್ಕಿ ಹೊಡೆದಿದೆ.

ವೇಗವಾಗಿ ಬರುತ್ತಿದ್ದ ಆ ವಾಹನ ತಮ್ಮ ಜೀವಕ್ಕೂ ಅಪಾಯ ತಂದೊಡ್ಡುವ ಸೂಚನೆ ಅರಿತ ಕುರಿಗಾರರು ತಮ್ಮ ಕುರಿಗಳನ್ನು ರಸ್ತೆ ಬದಿಗೆ ಸರಿಸಲು ಮುಂದಾಗುವ ಹಂತಲ್ಲೇ ವಾಹನ ಕುರಿಗಳ ಮೇಲೆ ಹಾಯ್ದಿತ್ತು. ಘಟನೆ ಬಳಿಕ ಚಾಲಕ ವಾಹನ‌ ನಿಲ್ಲಿಸದೇ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಹಳ್ಳದಲ್ಲಿ ಸಿಲುಕಿದ ಕೂಲಿಕಾರ್ಮಿಕರಿದ್ದ ಟ್ರಾಕ್ಟರ್: ಸ್ಥಳೀಯರ ಸಾಹಸದಿಂದ ರಕ್ಷಣೆ

ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಕಲಕೇರಿ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕಲಕೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.