ಕರ್ನಾಟಕ ಬಂದ್ ಗೆ ರೈತ ಸಂಘಗಳ ನಡುವೆ ಮೂಡದ ಒಮ್ಮತ
Team Udayavani, Sep 23, 2020, 12:51 PM IST
ಬೆಂಗಳೂರು : ಸೆ.28 ರ ರಾಜ್ಯ ಬಂದ್ ಗೆ ಎಲ್ಲಾ ಸಂಘಗಳು ಸೇರಿ ತೀರ್ಮಾನಿಸಲಾಗಿದೆ ಎಂದು ರೈತ, ದಲಿತ, ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟ ಸಮಿತಿ ಮುಖಂಡರು ಹೇಳುತ್ತಿದ್ದಾರೆ. ಆದರೆ, ರಾಜ್ಯ ಕಬ್ಬು ಬೆಳಗಾರರ ಸಂಘವು ರಾಜ್ಯ ಬಂದ್ ಇನ್ನು ತೀರ್ಮಾನವಾಗಿಲ್ಲ ಹೇಳುತ್ತಿದ್ದಾರೆ.
ಅಲ್ಲದೆ, ಸೆ.25 ಕ್ಕೆ ರಾಜ್ಯಾದ್ಯಂತ ಪ್ರತಿಭಟನೆ ಎಂದು ಕಬ್ಬು ಬೆಳಗಾರರ ಸಂಘ ಮುಖಂಡರು ಹೇಳಿದರೆ, ಕೇವಲ ಬೆಂಗಳೂರಿನ ಮೈಸೂರು ವೃತ್ತದ ಬಳಿ ಎಂದು ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳುತ್ತಿದ್ದಾರೆ. ಈ ಗೊಂದಲಗಳು ಐಕ್ಯ ಹೋರಾಟದಲ್ಲಿ ಒಮ್ಮತ ಇಲ್ಲ ಎಂಬುದನ್ನು ಎತ್ತಿಹಿಡಿಯುತ್ತಿವೆ.
” ಸೆ.25ಕ್ಕೆ ನಡೆಯುತ್ತಿರುವ ರಾಷ್ಟ್ರ ಬಂದ್ ಗೆ ಎಲ್ಲಾ ರೈತ ಸಂಘಗಳು ಬೆಂಬಲ ಸೂಚಿಸಿವೆ. ಅಂದು ರಸ್ತೆ ತಡೆ, ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ. ಆದರೆ, ಸೆ.28 ರಂದು ಕರೆ ನೀಡಿರುವ ರಾಜ್ಯ ಬಂದ್ ಕುರಿತು ಯಾವುದೇ ತೀರ್ಮಾನ ಮಾಡಿಲ್ಲ. ಅಧಿವೇಶನ ಸೆ.26 ಕ್ಕೆ ಮುಗಿಯಲಿದ್ದು ಆ ಬಳಿಕ ಪರಿಸ್ಥಿತಿ ನೋಡಿಕೊಂಡು ರಾಜ್ಯ ಬಂದ್ ಕುರಿತು ನಿರ್ಧಾರ ಮಾಡುತ್ತೇವೆ” ಎಂದು ರಾಜ್ಯ ಕಬ್ಬುಬೆಳಗಾರರ ಸಂಘದ ಕುರಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ : ಮದುವೆಯಾದ ಹೊಸತರಲ್ಲೇ ಪತಿಯ ವಿರುದ್ಧ ದೂರು ನೀಡಿದ ಪೂನಂ ಪಾಂಡೆ ! ಪೊಲೀಸರಿಂದ ಸ್ಯಾಮ್ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಾಸರಗೋಡು: ಬೈಕ್ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.