5 ವರ್ಷಗಳಲ್ಲಿ 58 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಭೇಟಿ

ಬಾಹ್ಯಾಕಾಶ-ರಕ್ಷಣಾ ಸಹಕಾರ ಸೇರಿ ಅನೇಕ ವಲಯಗಳಲ್ಲಿನ ಸಂಬಂಧವನ್ನು ಮತ್ತಷ್ಟು ಬಲಿಷ್ಠಗೊಳಿಸಿವೆ.

Team Udayavani, Sep 22, 2020, 2:55 PM IST

5 ವರ್ಷಗಳಲ್ಲಿ 58 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಭೇಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕಳೆದ 5 ವರ್ಷಗಳಲ್ಲಿ 58 ರಾಷ್ಟ್ರಗಳಿಗೆ ಭೇಟಿ ನೀಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. 2015ರಿಂದ ಅವರು 58 ರಾಷ್ಟ್ರಗಳಿಗೆ ಭೇಟಿ ನೀಡಿದ್ದು, ಇದಕ್ಕಾಗಿ 517.82ಕೋಟಿ ರೂಪಾಯಿ ಖರ್ಚಾಗಿದೆ ಎಂದೂ ಮಾಹಿತಿ ನೀಡಿದೆ.

ಪ್ರಧಾನಿ ಮೋದಿ 2015ರ ಮಾರ್ಚ್‌ನಿಂದ, 2019ರವರೆಗೆ ಯಾವೆಲ್ಲ ರಾಷ್ಟ್ರಗಳಿಗೆ ಭೇಟಿ ನೀಡಿದ್ದಾರೆ ಹಾಗೂ ಆ ಭೇಟಿಯ ಸಮಯ ದಲ್ಲಿ ಆದ ಒಪ್ಪಂದಗಳ ಬಗ್ಗೆ
ವಿದೇಶಾಂಗ ಇಲಾಖೆಯ ಸಹಾಯಕ ಸಚಿವ ವಿ.ಮುರಳೀಧರನ್‌ ವಿವರಣೆ ನೀಡಿದ್ದಾರೆ.

ಈ ಭೇಟಿಗಳು ಭಾರತ ಮತ್ತು ಅನ್ಯ ರಾಷ್ಟ್ರಗಳ ನಡುವಿನ ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಬಾಹ್ಯಾಕಾಶ-ರಕ್ಷಣಾ ಸಹಕಾರ ಸೇರಿ ಅನೇಕ ವಲಯಗಳಲ್ಲಿನ ಸಂಬಂಧವನ್ನು ಮತ್ತಷ್ಟು ಬಲಿಷ್ಠಗೊಳಿಸಿವೆ. ಇವೆಲ್ಲದರ ಪರಿಣಾಮವಾಗಿ ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡುವ ಭಾರತದ ರಾಷ್ಟ್ರೀಯ ಅಭಿವೃದ್ಧಿ ಗುರಿಗೂ ಕೊಡುಗೆ ಸಿಕ್ಕಿದೆ ಎನ್ನುತ್ತಾರೆ ಮುರಳೀಧರನ್‌.

“ಸ್ಪುಟ್ನಿಕ್‌’ ಪ್ರಯೋಗ ಶೀಘ್ರ ನವದೆಹಲಿ:ಕೋವಿಡ್ ಸೋಂಕು ತಡೆಗೆ ರಷ್ಯಾ ಅಭಿವೃದ್ಧಿಪಡಿಸಿರುವ “ಸ್ಪುಟ್ನಿಕ್‌-5’ರ ಪ್ರಯೋಗ ದೇಶದಲ್ಲಿ ಶೀಘ್ರದಲ್ಲಿಯೇ ಶುರುವಾಗಲಿದೆ. ಹೈದರಾಬಾದ್‌ನಲ್ಲಿ ಕೇಂದ್ರಕಚೇರಿ ಹೊಂದಿರುವ ಡಾ.ರೆಡ್ಡೀಸ್‌ ಲ್ಯಾಬೊರೇಟರಿ ಅಧಿಕಾರಿಗಳು ಈ ಅಂಶ ಖಚಿತಪಡಿಸಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿರುವ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆಯ ಪ್ರಯೋಗ ನಡೆಯಲಿದೆ. ಒಂದರಿಂದ ಎರಡು ಸಾವಿರ ಮಂದಿ ಉತ್ಸಾಹಿಗಳು ಲಸಿಕೆ ಪರೀಕ್ಷೆಗೆ ಒಳಪಡುವ ಸಾಧ್ಯತೆ ಇದೆ ಎಂದು ರೆಡ್ಡಿ ಲ್ಯಾಬೊರೇಟರೀಸ್‌ನ ಔಷಧ ವಿಭಾಗದ ಸಿಇಒ ದೀಪಕ್‌ ಸಪ್ರಾ ತಿಳಿಸಿದ್ದಾರೆ.

ರಷ್ಯನ್‌ ಡೈರೆಕ್ಟ್ ಇನ್ವೆಸ್ಟ್‌ಮೆಂಟ್‌ ಫ‌ಂಡ್‌ (ಆರ್‌ಡಿಐಎಫ್) ಮತ್ತು ಡಾ.ರೆಡ್ಡೀಸ್‌ ಲ್ಯಾಬೊರೇಟರಿಸ್‌ ಜತೆಗೆ ದೇಶದಲ್ಲಿ300 ಮಿಲಿಯ ಡೋಸ್‌ಗಳನ್ನು ಉತ್ಪಾದಿಸುವ ಬಗ್ಗೆ ಉತ್ಪಾದಿಸುವ ಬಗ್ಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.