![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 25, 2020, 1:08 AM IST
ಚೆನ್ನೈ: ಕೋವಿಡ್ 19 ಸೊಂಕಿಗೆ ತುತ್ತಾಗಿ ಕಳೆದ ಒಂದು ತಿಂಗಳಿನಿಂದ ಚೆನ್ನೈನ ಎಂಜಿಆರ್ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿರುವ ಬಹುಭಾಷಾ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಇಂದು ರಾತ್ರಿ ಸಂಪೂರ್ಣ ಹದಗೆಟ್ಟಿದೆ.
ಈ ಮಾಹಿತಿಯನ್ನು ಆಸ್ಪತ್ರೆಯ ವೈದ್ಯಕೀಯ ಸೇವೆಗಳ ಸಹಾಯಕ ನಿರ್ದೇಶಕಿ ಡಾ. ಅನುರಾಧಾ ಭಾಸ್ಕರನ್ ಅವರು ಹೆಲ್ತ್ ಬುಲೆಟಿನ್ ಮೂಲಕ ತಿಳಿಸಿದ್ದಾರೆ.
‘ಆಗಸ್ಟ್ 5ರಿಂದ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ದೇಹಾರೋಗ್ಯ ಸ್ಥಿತಿ ಕಳೆದ 24 ಗಂಟೆಗಳಲ್ಲಿ ತೀರಾ ಹದಗೆಟ್ಟಿದೆ. ಅವರನ್ನು ಇನ್ನಷ್ಟು ಜೀವನಾಧಾರ ವ್ಯವಸ್ಥೆಯಲ್ಲಿ ಇರಿಸಲಾಗಿದೆ, ಆದರೆ ಅವರ ಸ್ಥಿತಿ ತೀರಾ ಗಂಭೀರವಾಗಿದೆ. ಎಂಜಿಎಂ ಹೆಲ್ತ್ ಕೇರ್ ನ ಪರಿಣತ ವೈದ್ಯರ ತಂಡ ಅವರ ದೇಹಸ್ಥಿತಿಯನ್ನು ನಿಕಟವಾಗಿ ನಿಗಾ ವಹಿಸುತ್ತಿದೆ’ ಎಂದು ಆಸ್ಪತ್ರೆಯ ಬುಲೆಟಿನ್ ತಿಳಿಸಿದೆ.
ಈ ನಡುವೆ ನಟ ಕಮಲ್ ಹಾಸನ್ ಅವರು ಇಂದು ಸಂಜೆ ಎಂಜಿಆರ್ ಆಸ್ಪತ್ರೆಗೆ ಭೇಟಿ ನೀಡಿ ಎಸ್.ಪಿ.ಬಿ. ಅವರ ಆರೋಗ್ಯ ಸ್ಥಿತಿಯ ಕುರಿತಾಗಿ ಮಾಹಿತಿ ಪಡೆದುಕೊಂಡಿದ್ದಾರೆ.
ತಮ್ಮ ತಂದೆಯವರ ಆರೋಗ್ಯ ಸ್ಥಿತಿ ಇದೀಗ ಸುಧಾರಿಸುತ್ತಿದ್ದು ಅವರು ಶೀಘ್ರವೇ ಮನೆಗೆ ಮರಳಲು ಕಾತರದಿಂದ್ದಾರೆ ಎಂದು ಬಾಲು ಅವರ ಪುತ್ರ ಎಸ್.ಪಿ. ಚರಣ್ ಅವರು ಬುಧವಾರವಷ್ಟೇ ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.