ಕೃಷಿ ಮಸೂದೆ ವಿರೋಧಿಸಿ ಭಾರತ್ ಬಂದ್: ರಾಜ್ಯದಲ್ಲಿ ಹೆದ್ದಾರಿ ತಡೆ, ಜೈಲ್ ಭರೋ ಚಳವಳಿ
Team Udayavani, Sep 25, 2020, 8:48 AM IST
ಹೊಸದಿಲ್ಲಿ: ಕೃಷಿ ಮಸೂದೆಯನ್ನು ವಿರೋಧಿಸಿ ಭಾರತ್ ಬಂದ್ ಗೆ ಕರೆಕೊಡಲಾಗಿದೆ. ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಕೃಷಿಕರು ಪ್ರತಿಭಟನೆ ನಡೆಸುತ್ತಿದ್ದು, ಬಂದ್ ಬಿಸಿ ತಟ್ಟಿದೆ.
ಕೃಷಿಕರು, ಕೃಷಿ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಡಿಎಂಕೆ ಸೇರಿ ಹಲವು ವಿಪಕ್ಷಗಳು ಬೆಂಬಲ ಸೂಚಿಸಿದೆ. ಪಂಜಾಬ್, ಹರ್ಯಾಣ, ಬಿಹಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಂದ್ ಗೆ ಉತ್ತಮ ಬೆಂಬಲ ಕಂಡುಬರುತ್ತಿದೆ.
ಆದರೆ ರಾಜ್ಯದಲ್ಲಿ ಇಂದು ಕರ್ನಾಟಕ ಬಂದ್ ಇಲ್ಲ. ಬದಲಾಗಿ ರಾಜ್ಯಾದ್ಯಂತ ಹೆದ್ದಾರಿ ತಡೆ, ಪ್ರತಿಭಟನೆ ನಡೆಸಲು ಸಂಘಟನೆಗಳು ಕರೆ ನೀಡಿದೆ.
ಇದನ್ನೂ ಓದಿ: ಚಿಂತನೆ: ಕೃಷಿ ಕ್ಷೇತ್ರದ ಬಂಧನವೋ ಸುಧಾರಣೆಯೋ?
ಬೆಂಗಳೂರು ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಬೀದಿಗಿಳಿಯುವ ರೈತರು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳನ್ನು ತಡೆ ಹಿಡಿಯಲಿದ್ದಾರೆ.
ಮೌರ್ಯ ವೃತ್ತ ಮತ್ತು ಫ್ರೀಡಂ ಪಾರ್ಕ್’ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಮೆರವಣಿಗೆ ಸಾಗುವ ರೈತರು ಅಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದು, ಸುತ್ತಮುತ್ತಲ ರಸ್ತೆಗಳ ಸಂಚಾರ ಬಂದ್ ಮಾಡುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.