ಚಿತ್ರೀಕರಣದ ವೇಳೆ ಅನಾರೋಗ್ಯ: ಸ್ಯಾಂಡಲ್ ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲು
Team Udayavani, Sep 26, 2020, 2:58 PM IST
ಬೆಂಗಳೂರು: ಸ್ಯಾಂಡಲ್ ವುಡ್ ನಟ ಶರಣ್ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಶರಣ್ ಅವರಿಗೆ ಸೆಟ್ ನಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ನಗರದ ಮಲ್ಲಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ: ಡ್ರಗ್ಸ್ ಜಾಲದ ನಂಟು: ಎನ್ ಸಿಬಿ ವಿಚಾರಣೆಗೆ ಹಾಜರಾದ ದೀಪಿಕಾ ಪಡುಕೋಣೆ, ಸಾರಾ
ಶರಣ್ ಅವರು ಸಿಂಪಲ್ ಸುನಿ ನಿರ್ದೇಶನದ ಅವತಾರ್ ಪುರುಷ ಚಿತ್ರದ ಶೂಟಿಂಗ್ ನಲ್ಲಿ ಭಾಗವಹಿಸಿದ್ದರು. ಈ ವೇಳೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ತೆರೆಮೇಲೆ ʼಅನಾಥʼನ ಕನಸು
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Renukaswamy Case:ಬೆನ್ನು ನೋವು ಬಳಿಕ ದರ್ಶನ್ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.