ಗುಡೂರು-ಜೋಳದೆಡಗಿ ಬಾಂದಾರ ಸೇತುವೆ ಕಾಮಗಾರಿ ಪರಿಶೀಲನೆ

Team Udayavani, Sep 26, 2020, 6:36 PM IST

ಗುಡೂರು-ಜೋಳದೆಡಗಿ ಬಾಂದಾರ ಸೇತುವೆ ಕಾಮಗಾರಿ ಪರಿಶೀಲನೆ

ಸೈದಾಪುರ: ಗುಡೂರು-ಜೋಳದೆಡಗಿ ಬ್ರಿಜ್‌ ಕಂ ಬ್ಯಾರೇಜ್‌ಗೆ ಜಿಪಂ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ ಭೇಟಿ ನೀಡಿ ಅಲ್ಲಿನ ಕಾಮಗಾರಿ ವೀಕ್ಷಿಸಿದರು. 18 ತಿಂಗಳಲ್ಲಿ ಮುಗಿಯಬೇಕಾದ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಕೂಡಲೇ ಕಾಮಗಾರಿ ಚುರುಕುಗೊಳಿಸುವಂತೆ ಸೂಚಿಸಿದರು.

ಕಳೆದ ಬಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗೇಟ್‌ಗಳು ತೆಗೆಯದಂತಾಗಿ ನೀರು ಸರಬರಾಜು ಆಗದೆ ನದಿ ನೀರಿನ ಪ್ರಮಾಣ ಹೆಚ್ಚಾಗಿ ರಸ್ತೆ ಕೊಚ್ಚಿಕೊಂಡು ಹೋಗಿತ್ತು. ಇದರ ನಿವಾರಣೆಗಾಗಿ ಎತ್ತರ ಹೆಚ್ಚಿಸಿಕೊಂಡು ಪರ್ಯಾಯ ವ್ಯವಸ್ಥೆಯೊಂದಿಗೆ ಸೇತುವೆ ಪಕ್ಕದಲ್ಲಿ ಬಾಂದಾರ ನಿರ್ಮಿಸುತ್ತಿದ್ದು, ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚಿಸಿದರು. ವಡಗೇರಾ ಹಾಗೂ ಯಾದಗಿರಿ ತಾಲೂಕುಗಳ ಗಡಿ ಭಾಗಗಳ ಜನರಿಗೆ ಸುಲಭ ಸಂಪರ್ಕದ ಮಾರ್ಗ ಇದಾಗಿದ್ದು, ಇದಕ್ಕೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ ಎಂದರು.

ಸೇತುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾದ ಕೊಂಡಾಪುರ ಹೊರವಲಯದಲ್ಲಿನ ಹಳ್ಳ ತುಂಬಿ ಹರಿದರೆ ಸೇತುವೆ ರಸ್ತೆ ಮೇಲೆ ನೀರು ಹರಿಯುವ ಬಗ್ಗೆ ಮಾಹಿತಿ ಪಡೆದು ಇದನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು. ರಾಮಸಮುಂದ್ರ ಜಿಪಂ ಸದಸ್ಯ ಅಮರದೀಪ, ಎಪಿಎಂಸಿ ಮಾಜಿ ಅಧ್ಯಕ್ಷ ಭೀಮಣ್ಣಗೌಡ ಪಾಟೀಲ ಕ್ಯಾತನಾಳ, ಜಿಪಂ ಉಪ ಕಾರ್ಯನಿರ್ವಾಹಕ ಅಧಿಕಾರಿ ಬಸವಣ್ಣಪ್ಪ ಬೋಸ್ಕೆ, ವಿಠಲ ಇತರರಿದ್ದರು.

ಟಾಪ್ ನ್ಯೂಸ್

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.