ರಾತ್ರಿ ವೇಳೆ ಚಿರತೆ ಸಂಚಾರ! ಹಟ್ಟಿಯಲ್ಲಿದ್ದ ಕರುವಿನ ಮೇಲೆ ದಾಳಿ, ಆತಂಕದಲ್ಲಿ ಗ್ರಾಮಸ್ಥರು
ಕೊಟ್ಟಿಗೆಯಲ್ಲಿ ಕಟ್ಟಿದ ಕರುವಿನ ಮೇಲೆ ಚಿರತೆ ದಾಳಿ
Team Udayavani, Sep 27, 2020, 6:51 PM IST
ಹುಣಸೂರು: ಕೊಟ್ಟಿಗೆಯಲ್ಲಿ ಕಟ್ಟಿದ ಕರುವಿನ ಮೇಲೆ ಶನಿವಾರ ರಾತ್ರಿ ಚಿರತೆಯೊಂದು ದಾಳಿ ನಡೆಸಿರುವ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಕಾಡಂಚಿನ ಹಬ್ಬೂರಿನಲ್ಲಿ ನಡೆದಿದ್ದು ಇದರಿಂದ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ.
ಗ್ರಾಮದ ನಿವಾಸಿ ಬೀರೇಗೌಡರು ತಮ್ಮ ಕೊಟ್ಟಿಗೆಯಲ್ಲಿ ಕಟ್ಟಿದ ಕರುವಿನ ಮೇಲೆ ರಾತ್ರಿ ಸುಮಾರು ಎರಡು ಗಂಟೆ ಸಮಯದಲ್ಲಿ ಚಿರತೆ ದಾಳಿ ನಡೆಸಿದೆ ದಾಳಿ ನಡೆಸಿದಾಗ ಕರು ಕಿರುಚಾಡುವುದನ್ನು ಕೇಳಿದ ಮನೆ ಮಾಲಿಕ ಬಿರೇಗೌಡರು ಗಾಬರಿಯಿಂದ ಹೊರಬಂದು ನೋಡಿದಾಗ ಚಿರತೆ ಕರುವಿನ ಮೇಲೆ ದಾಳಿ ನಡೆಸುತ್ತಿತ್ತು. ಅವರು ಕೂಗಿಕೊಂಡ ವೇಳೆ ಅಕ್ಕಪಕ್ಕದ ಮನೆಯವರೆಲ್ಲಾ ಸೇರಿ ಕೂಗಾಡಿದ್ದರಿಂದ ಚಿರತೆಯು ಕರುವನ್ನು ಕೊಂದು ಸ್ಥಳದಲ್ಲೇ ಬಿಟ್ಟು ಪಕ್ಕದಲ್ಲೇ ಇರುವ ಶೆಟ್ಟಹಳ್ಲಕಿ ಕಾಡಿನತ್ತ ಪರಾರಿಯಾಗಿದೆ ಎಂದು ಬೀರೇಗೌಡ ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಕಾಡಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಕಾಡುಪ್ರಾಣಿಗಳ ಹಾವಳಿ ತಡೆಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ವಿಫಲರಾಗಿದ್ದು ಚಿರತೆ ಸೆರೆಗೆ ಬೋನಿಡಬೇಕೆಂದು ಅಬ್ಬುರು ಗ್ರಾಮದ ಕುಮಾರ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
Basavaraj Horatti: ಸಂವಿಧಾನ ಸ್ವಾತಂತ್ರ್ಯ ಭಾರತದ ಮೈಲಿಗಲ್ಲು: ಹೊರಟ್ಟಿ
ಲಾಕಪ್‌ಡೆತ್: ಹೆಡ್ ಕಾನ್‌ಸ್ಟೆಬಲ್ ಸೇರಿ ನಾಲ್ವರು ಪೊಲೀಸರಿಗೆ 7 ವರ್ಷ ಜೈಲು
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್ ಜಾರಕಿಹೊಳಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್ ಚೋಲ್‌ಗೆ ಬೇಡಿಕೆ
IPL Auction: ಗುಜರಾತ್ ಟೈಟಾನ್ಸ್ ಪಾಲಾದ ಸಿರಾಜ್; ಆರ್‌ಸಿಬಿಗೆ ಹೃದಯಸ್ಪರ್ಶಿ ಸಂದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.