ನಮ್ಮಲ್ಲೇನಿದೆಯೋ ಅದರಲ್ಲೇ ಖುಷಿ ಕಾಣುವ: ಸುದೀಪ್‌

ಬ್ರೇಕ್‌ನಲ್ಲಿ ಕ್ರಿಕೆಟ್‌ ಆಡುತ್ತಾ, ಅಭಿಮಾನಿಗಳಿಗೊಂದು ಸಂದೇಶ

Team Udayavani, Sep 28, 2020, 1:13 PM IST

cinema-tdy-1

ನಟ ಸುದೀಪ್‌ ಹೈದರಾಬಾದ್‌ನಲ್ಲಿ “ಫ್ಯಾಂಟಮ್‌’ ಚಿತ್ರದ ಚಿತ್ರೀಕರಣದಲ್ಲಿ ಬಿಝಿ. ಸತತವಾಗಿ ಚಿತ್ರೀಕರಣದಲ್ಲಿರುವ ಸುದೀಪ್‌, ಭಾನುವಾರ ಬ್ರೇಕ್‌ನಲ್ಲಿಕ್ರಿಕೆಟ್‌ ಆಡಿದ್ದಾರೆ. ಸುದೀಪ್‌ಗೆ ಕ್ರಿಕೆಟ್‌ ಎಂದರೆ ತುಂಬಾ ಪ್ರೀತಿ. ಹಾಗಾಗಿ, ಬಿಡುವು ಸಿಕ್ಕಾಗ ಸ್ನೇಹಿತರ ಜೊತೆ ಸೇರಿ ಕ್ರಿಕೆಟ್‌ ಆಡುತ್ತಿರುತ್ತಾರೆ. ಭಾನುವಾರವೂ ಬಿಡುವಿನ ವೇಳೆಯಲ್ಲಿಕ್ರಿಕೆಟ್‌ ಆಡಿದ್ದಲ್ಲದೇ, ತಮ್ಮ ಅಭಿಮಾನಿಗಳಿಗೆ ಸೂಕ್ಷ್ಮ ಸಂದೇಶವೊಂದನ್ನು ಕೊಟ್ಟಿದ್ದಾರೆ. ಅದು ಸಣ್ಣ ಸಣ್ಣ ವಿಚಾರದಲ್ಲಿ ಖುಷಿ ಕಂಡುಕೊಳ್ಳಿ ಎಂದು.

ಸುದೀಪ್‌ ಹೀಗೆ ಹೇಳಲು ಕಾರಣವೊಂದಿದೆ. ಅದೇನೆಂದರೆ ಇತ್ತೀಚಿನಕೆಲವು ತಿಂಗಳುಗಳಲ್ಲಿ ಬರೀ ನೆಗೆಟಿವ್‌ ಸುದ್ದಿಗಳೇ ಕೇಳಿಬರುತ್ತಿರೋದು. ಸಾವು-ನೋವು, ಬೇಸರ .ಈ ತರಹದ ಸುದ್ದಿಗಳೇ ಕೇಳಿಬರುತ್ತಿದೆ. ಇಂತಹ ಸಂದರ್ಭದಲ್ಲಿ ಮುಖದಲ್ಲಿ ನಗುತಂದುಕೊಂಡು ಖುಷಿಯಾಗಿರೋದುಕಷ್ಟ. ಹಾಗಾಗಿ, ಸುದೀಪ್‌ ತಾವು ಶೂಟಿಂಗ್‌ ಬಿಡುವಿನಲ್ಲಿಕ್ರಿಕೆಟ್‌ ಆಡುತ್ತಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಒಂದಷ್ಟು ಅಂಶಗಳನ್ನುಕೂಡಾ ಬರೆದುಕೊಂಡಿದ್ದಾರೆ.

“ಈಗ ನಡೆಯುತ್ತಿರುವ ಘಟನೆಗಳ ಮಧ್ಯೆ ಮುಖದಲ್ಲಿ ನಗು ತರಿಸುವಂಥದ್ದು, ಎನರ್ಜಿ ಕೊಡುವಂಥದ್ದು ನಮಗೆ ಸಿಗೋದೇ ವಿರಳವಾಗಿದೆ. ಹಾಗಾಗಿ, ನಮ್ಮ ಬಳಿ ಏನು ಇದೆಯೋ ಅದರಲ್ಲೇ ಖುಷಿ ಕಾಣಬೇಕು, ಅದರಲ್ಲೇ ಉತ್ತಮವಾದುದನ್ನು ಮಾಡಬೇಕು’ ಎನ್ನುತ್ತಾರೆ. ಸತತವಾಗಿ ಎರಡೂವರೆ ತಿಂಗಳಿನಿಂದ “ಫ್ಯಾಂಟಮ್‌’ ಚಿತ್ರೀಕರಣ ನಡೆಯುತ್ತಿದ್ದು, ಅಕ್ಟೋಬರ್‌ 22ರವರೆಗೆ ಮುಂದುವರೆಯಲಿದೆ. ಚಿತ್ರಕ್ಕೆ ಅನೂಪ್‌ ಭಂಡಾರಿ ನಿರ್ದೇಶನವಿದೆ. ­

ಟಾಪ್ ನ್ಯೂಸ್

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.