ವಾಹನಗಳಲ್ಲಿ ಈ ಕಾರಣಗಳಿಗೆ ಮಾತ್ರ ಸ್ಮಾರ್ಟ್ ಪೋನ್ ಬಳಸಿ: ಮೋಟಾರು ವಾಹನ ಕಾಯ್ದೆ ಅಧಿಸೂಚನೆ !
Team Udayavani, Sep 28, 2020, 1:11 PM IST
ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ (MoRTH) ಇತ್ತೀಚೆಗೆ ಕೇಂದ್ರ ಮೋಟಾರು ವಾಹನ ನಿಯಮ-1989 ವಿವಿಧ ತಿದ್ದುಪಡಿಗಳಿಗೆ ಸಂಬಂಧಿಸಿದಂತೆ ಅಧಿಸೂಚನೆಗಳನ್ನು ಹೊರಡಿಸಿದ್ದು, ವಾಹನಗಳಲ್ಲಿ ಚಾಲಕರು ಮೊಬೈಲ್ ಫೋನ್ ಬಳಸುವುದರ ಕುರಿತಾಗಿ ಕೆಲವೊಂದು ಸೂಚನೆಗಳನ್ನು ನೀಡಿದೆ.
ವಾಹನಗಳಲ್ಲಿ ಚಾಲಕರು ಮತ್ತು ಪ್ರಯಾಣಿಕರು ಎದುರಿಸುತ್ತಿರುವ ತೊಂದರೆಗಳನ್ನು ಬಗೆಹರಿಸಲು, ಕೆಲವು ಉದ್ದೇಶಿತ ಕಾರಣಗಳಿಗೆ ಫೋನ್‌ಗಳ ಬಳಕೆಯನ್ನು ಅನುಮತಿಸಲಾಗಿದೆ.
ಪ್ರಮುಖವಾಗಿ ಡಾಕ್ಯಮೆಂಟ್ ಗಳನ್ನು ತೋರ್ಪಡಿಸಲು ಸ್ಮಾರ್ಟ್ ಫೋನ್ ಬಳಸಲು ಅನುಮತಿಸಲಾಗಿದೆ, ಇದೀಗ ವಾಹನಗಳಿಗೆ ಸಂಬಂಧಿಸಿದ ದಾಖಲೆಗಳು ಡಿಜಿ-ಲಾಕರ್ ನಂತಹ ಅಪ್ಲಿಕೇಶನ್ ಗಳಲ್ಲಿ ಅಪ್ ಡೇಟ್ ಆಗಿರುವುದರಿಂದ ಚಾಲಕರು ಈ ಉದ್ದೇಶಗಳಿಗಾಗಿ ಸ್ಮಾರ್ಟ್ ಫೋನ್ ಬಳಸಬಹುದಾಗಿದೆ. ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ವಿದ್ಯುನ್ಮಾನ ಮಾಧ್ಯಮ ಬಹಳ ಸಹಕಾರಿಯಾಗುತ್ತದೆ.
ಮತ್ತೊಂದು ಕಾರಣ ಎಂದರೇ ನ್ಯಾವಿಗೇಷನ್ ಉದ್ದೇಶಗಳಿಗೆ ಸ್ಮಾರ್ಟ್ ಪೋನ್ ಗಳನ್ನು ಚಾಲಕರು ಬಳಕೆ ಮಾಡಬಹುದು. ಅಂದರೇ ಸ್ಮಾರ್ಟ್ ಪೋನ್ ಮ್ಯಾಪ್ ಸಹಾಯದಿಂದ ಸುಲಭವಾಗಿ ಉದ್ದೇಶಿತ ಸ್ಥಳಗಳಿಗೆ ತಲುಪಲು ಇದು ಸಹಾಯ ಮಾಡುತ್ತದೆ. ಆದರೇ ಡಿವೈಸ್ ಗಳನ್ನು ಬಳಸುವಾಗ ಯಾವುದೇ ರೀತಿಯ ಅಡೆತಡೆಗಳು ಎದುರಾಗದಂತೆ ಮುಂಜಾಗರೂಕತೆ ವಹಿಸಬೇಕಾಗಿರುವುದು ಚಾಲಕನ ಕರ್ತವ್ಯ ಎಂದು ಕಾಯ್ದೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ
Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್
Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್
ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.