ಪ್ರತಾಪ ಗೌಡ ಪರ ಹೈಕೋರ್ಟ್ ತೀರ್ಪು
Team Udayavani, Sep 29, 2020, 1:18 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪ ಗೌಡ ಪಾಟೀಲ್ ಅವರಿಗೆ ರಾಜ್ಯ ಹೈಕೋರ್ಟ್ನಲ್ಲಿ ನಿರಾಳತೆ ಲಭಿಸಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ಎಸಗಿದ್ದು, ಅವರ ಆಯ್ಕೆಯನ್ನು ಅಸಿಂಧು ಮಾಡಬೇಕು ಎಂದು ಪರಾಜಿತ ಅಭ್ಯರ್ಥಿ, ಬಿಜೆಪಿಯ ಬಸವನ ಗೌಡ ತುರುವಿಹಾಳ ಅವರು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ವರ್ಷದ ಹಿಂದೆ ಪ್ರತಾಪ ಗೌಡ ಪಾಟೀಲ್ ಅವರ ಸಹಿತ 17 ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿ ಸೇರಿದ್ದರು. ಹೀಗಾಗಿ ಇವರೆಲ್ಲರನ್ನೂ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಇವರಲ್ಲಿ ಪ್ರತಾಪಗೌಡ ಪಾಟೀಲರು ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ತಕರಾರು ಅರ್ಜಿಗಳು ವಿಚಾರಣೆಗೆ ಬಾಕಿ ಇದ್ದುದರಿಂದ ಉಪಚುನಾವಣೆ ನಡೆದಿರಲಿಲ್ಲ. ಉಳಿದ 15 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು.
ಹೈಕೋರ್ಟ್ನ ಈ ತೀರ್ಪಿನಿಂದ ಮಸ್ಕಿ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಗೆ ಎದುರಾಗಿದ್ದ ಅಡ್ಡಿ ದೂರವಾದಂತಾಗಿದೆ. ಶೀಘ್ರದಲ್ಲೇ ಈ ಕ್ಷೇತ್ರಕ್ಕೂ ಉಪಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.