ಮನೆಗಳಿಗೆ ಭೇಟಿ ನೀಡಿ ಕೋವಿಡ್ ಪರೀಕ್ಷೆ

Team Udayavani, Sep 29, 2020, 1:54 PM IST

ಮನೆಗಳಿಗೆ ಭೇಟಿ ನೀಡಿ ಕೋವಿಡ್ ಪರೀಕ್ಷೆ

ಹೊಳೆನರಸೀಪುರ: ತಾಲೂಕಿನಲ್ಲಿಕೊರೊನಾ ಪಾಸಿಟಿವ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯ ಇಲಾಖೆ ಸಿಬ್ಬಂದಿ ಮನೆಗೆ ತೆರಳಿ ತಪಾಸಣೆಗೆ ಮುಂದಾಗಿದ್ದಾರೆ.

ತಾಲೂಕಿನಲ್ಲಿ ಇದುವರೆಗೆ1161 ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 926 ಮಂದಿ ಗುಣಮುಖರಾಗಿ ಮನೆಗಳಿಗೆ ತೆರಳಿದ್ದಾರೆ. ಪ್ರಸ್ತುತ 198 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯ ವರೆಗೆ27 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಪಟ್ಟಣದ ಗಾಂಧಿ ನಗರಕ್ಕೆ ತೆರಳಿ ಶೀತ ನೆಗಡಿ,ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿರುವವರನ್ನು ಪತ್ತೆ ಮಾಡಿ, ಗಂಟಲು ದ್ರವ ಪರೀಕ್ಷೆಗೆ ಮುಂದಾಗಿದೆ.

ಇತ್ತೀಚೆಗೆ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಕೋವಿಡ್ ತಡೆಗಟ್ಟಲು ಆರೋಗ್ಯ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯ ಸಿಬ್ಬಂದಿ ಮನೆಗೆ ತೆರಳಿ ತಪಾಸಣೆ ನಡೆಸುತ್ತಿದ್ದಾರೆ. ಈ ವೇಳೆ ತಾಲೂಕು ಆರೋಗ್ಯ ಕಿರಿಯ ಸಹಾಯಕ ಜೆ.ಟಿ.ಸ್ವಾಮಿ ಇದ್ದರು. ಇದೇವೇಳೆ ಪಟ್ಟಣದಲ್ಲಿಕರ್ಣಾಟಕ ಬ್ಯಾಂಕ್‌ನ ಶಾಖೆಯ ಸಿಬ್ಬಂದಿಗೆಕೊರೊನಾ ಪಾಸಿಟಿವ್‌ ಬಂದಿದ್ದರಿಂದ ಸೋಮವಾರ ತನ್ನ ವಹಿವಾಟು ಸ್ಥಗಿತಗೊಳಿಸಿ ಕಚೇರಿಯನ್ನು ಸಂಪೂರ್ಣ ಸ್ಯಾನಿಟೇಷನ್‌ ಮಾಡಲಾಯಿತು. ಇಂದು ಸಾರ್ವಜನಿಕರಿಗೆ ಪ್ರವೇಶ ಇಲ್ಲ ಇರುವುದಿಲ್ಲ.

 ತಾಲೂಕಿನಲ್ಲಿ 2000ಕ್ಕೇರಿದ ಕೋವಿಡ್ ಪ್ರಕರಣ :

ಅರಸೀಕೆರೆ: ಹಾಸನ ಜಿಲ್ಲೆಯಲ್ಲಿ ಸೋಮವಾರ 327 ಕೋವಿಡ್ ಪಾಸಿಟಿವ್‌ ಪ್ರಕರಣ ಕಂಡು ಬಂದಿದ್ದು, ಅದರಲ್ಲಿ ತಾಲೂಕಿನ39 ಮಂದಿಯಲ್ಲಿ ಪತ್ತೆ ಆಗಿದೆ. ಈ ಮೂಲಕ ಪಾಸಿಟಿವ್‌ ಸಂಖ್ಯೆ2 ಸಾವಿರಕ್ಕೇರಿದೆ. ಇದು ಜನರಲ್ಲಿ ಆತಂಕ ಮೂಡಿಸಿದೆ. ಸೋಮವಾರ ಇಬ್ಬರುಕೊರೊನಾದಿಂದ ಮೃತ ಪಟ್ಟಿದ್ದು, ಈವರೆಗೆ ಒಟ್ಟು57 ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ28 ಮಂದಿ ಗುಣಮುಖರಾಗಿದ್ದು, ಇದುವರೆಗೂ1636 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಸಕ್ರಿಯ ಪ್ರಕರಣ 307 ಇದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಾಲೂಕು ಆರೋಗ್ಯ ಇಲಾಖೆ ತಿಳಿಸಿದೆ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ :https://t.me/udayavaniweb

ಟಾಪ್ ನ್ಯೂಸ್

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.