ಗದಗ ಜಿಲ್ಲೆಯಲ್ಲಿ 60 ಜನರಿಗೆ ಸೋಂಕು ದೃಢ
Team Udayavani, Sep 29, 2020, 4:12 PM IST
ಗದಗ: ಜಿಲ್ಲೆಯಲ್ಲಿ ಹೊಸದಾಗಿ 60 ಜನರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದೆ. ಜೊತೆಗೆ 141 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,923ಕ್ಕೆ ಏರಿಕೆಯಾಗಿದೆ.
ಆ ಪೈಕಿ 8196 ಜನರು ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯ ಗದಗ-35, ಮುಂಡರಗಿ- 5, ನರಗುಂದ- 3, ರೋಣ- 3, ಶಿರಹಟ್ಟಿ- 8 ಹಾಗೂ ಹೊರಜಿಲ್ಲೆಯ 6 ಜನರಿಗೆ ಸೋಂಕು ಖಚಿತವಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.