ಸಚಿವ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟದ್ದು


Team Udayavani, Sep 29, 2020, 4:41 PM IST

DG-TDY-1

ದಾವಣಗೆರೆ: ಸಚಿವ ಸಂಪುಟಕ್ಕೆ ಹೊಸದಾಗಿ ಯಾರನ್ನು ಸೇರಿಸಿಕೊಳ್ಳಬೇಕು ಎಂಬುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.

ಶಿರಮಗೊಂಡನಹಳ್ಳಿಯಲ್ಲಿರುವ ಶಾಸಕ ಎಸ್‌.ಎ.ರವೀಂದ್ರನಾಥ್‌ ಮನೆಗೆ ಔಪಚಾರಿಕವಾಗಿ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪಕ್ಷದ ವರಿಷ್ಠರು ಯಾರಿಗೆ ಸಚಿವ ಸ್ಥಾನ ನೀಡುತ್ತಾರೋ ಅದಕ್ಕೆ ನಾನು ಬದ್ಧ ಎಂದರು.

ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಶಿಕ್ಷಣ, ವ್ಯಾಪಾರದ ಸಂಪರ್ಕ ಕೊಂಡಿ. ಇಂಥ ಪ್ರಮುಖ ಜಿಲ್ಲೆಗೊಂದು ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದೇವೆ. ಜಿಲ್ಲೆಯಲ್ಲಿ ರವೀಂದ್ರನಾಥ್‌ ಅವರಂತಹ ಹಿರಿಯರಿದ್ದಾರೆ. ಹೀಗಾಗಿ ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಲ್ಲ ಎಂದರು.

ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಯಾವುದೇ ದಿನಾಂಕ ನಿಗದಿಯಾಗಿಲ್ಲ. ಸಚಿವ ಸಂಪುಟಕ್ಕೆ ಹೊಸ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಮತ್ತೂಮ್ಮೆ ವರಿಷ್ಠರೊಂದಿಗೆ ಮಾತನಾಡುವುದಾಗಿ ಹೇಳಿರುವುದನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಯಾವುದಕ್ಕೂ ಕಾದು ನೋಡೋಣ ಎಂದರು.

ಬಂದ್‌ಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ರೈತರ ಹಿತದೃಷ್ಟಿಯಿಂದ ಎಪಿಎಂಸಿ, ಭೂ ಸುಧಾರಣಾ ತಿದ್ದುಪಡೆ ಕಾಯ್ದೆ ಜಾರಿ ಮಾಡಲಾಗಿದೆ. ಆದರೆ ಕಾಂಗ್ರೆಸ್‌ನವರಿಗೆ ಬೇರೆ ಅಸ್ತ್ರ ಇಲ್ಲ. ಇದನ್ನು ಬಳಸಿಕೊಂಡು ರೈತರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆಂದು ದೂರಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರನ್ನುಗಮನದಲ್ಲಿಟ್ಟುಕೊಂಡು ಎರಡೂ ಮಸೂದೆಗಳನ್ನು ಜಾರಿ ಮಾಡಿದೆ. ರೈತರಿಗೆಉತ್ತಮ ಬೆಲೆ ಸಿಕ್ಕರೆ ರೈತರಿಗೆ ಅನುಕೂಲ.ಇದರಿಂದ ರೈತರಿಗೆ ಅನುಕೂಲವಾಗಿದ್ದು ರೈತರು ಖುಷಿಯಾಗಿದ್ದಾರೆ.

ಅಧಿವೇಶನದಲ್ಲಿ ಅಧಿಕೃತವಾಗಿ ಬಿಲ್‌ ಮಂಡನೆಯಾಗಿ ಪಾಸಾಗಿದೆ. ಒತ್ತಾಯಪೂರ್ವಕವಾಗಿ ನಾವು ಬಿಲ್‌ ಪಾಸ್‌ ಮಾಡಿಲ್ಲ. ಆದರೆ ಕಾಂಗ್ರೆಸ್‌ನವರುವಿನಾಕಾರಣ ಟೀಕಿಸುವ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದರು.

 

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 

ಟಾಪ್ ನ್ಯೂಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.