ಹಾವೇರಿ:77 ಜನರಿಗೆ ಸೋಂಕು ದೃಢ ; ಇಬ್ಬರು ಸಾವು

Team Udayavani, Sep 29, 2020, 8:04 PM IST

ಹಾವೇರಿ:77 ಜನರಿಗೆ ಸೋಂಕು ದೃಢ ; ಇಬ್ಬರು ಸಾವು

ಸಾಂದರ್ಭಿಕ ಚಿತ್ರ

ಹಾವೇರಿ: ಜಿಲ್ಲೆಯಲ್ಲಿ ಮಂಗಳವಾರ 77 ಜನರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8691 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 164 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 41 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ ಈವರೆಗೆ 7213 ಜನರು ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಇನ್ನೂ ಒಟ್ಟು 13514 ಸಕ್ರಿಯ ಕೋವಿಡ್-19 ಪ್ರಕರಣಗಳು ಜಿಲ್ಲೆಯಲ್ಲಿವೆ.

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.