ಚಿಕ್ಕಬಳ್ಳಾಪುರ: 5 ಕೋಟಿ 93 ಲಕ್ಷ ತೆರಿಗೆ ವಸೂಲಿ ಗುರಿ

ಪೌರಾಯುಕ್ತ ಡಿ. ಲೋಹಿತ್ ನೇತೃತ್ವದಲ್ಲಿ ತೆರಿಗೆ ಸಂಗ್ರಹ ಅಭಿಯಾನ

Team Udayavani, Sep 29, 2020, 10:17 PM IST

ಚಿಕ್ಕಬಳ್ಳಾಪುರ: 5 ಕೋಟಿ 93 ಲಕ್ಷ ತೆರಿಗೆ ವಸೂಲಿ ಗುರಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರವನ್ನು ರಾಜ್ಯದಲ್ಲಿ ಮಾದರಿ ಮಾಡಲು ಪಣ ತೊಟ್ಟಿರುವ ನಗರಸಭೆಯ ಅಧಿಕಾರಿಗಳು ನಗರವನ್ನು ಸ್ವಚ್ಛ ಮತ್ತು ಸುಂದರವಾಗಿಡುವ ಜೊತೆಗೆ ನಗರಾಭಿವೃಧ್ಧಿಗಾಗಿ ತೆರಿಗೆ ಸಂಗ್ರಹ ಅಭಿಯಾನವನ್ನು ಆರಂಭಿಸಿದ್ದಾರೆ.

ಚಿಕ್ಕಬಳ್ಳಾಪುರ ನಗರಸಭೆಯ ವ್ಯಾಪ್ತಿಯಲ್ಲಿ 5 ಕೋಟಿ 93 ಲಕ್ಷ ವಸೂಲಿ ಮಾಡುವ ಗುರಿ ಹಾಕಿಕೊಂಡು ಈಗಾಗಲೇ 2 ಕೋಟಿ 60 ಲಕ್ಷ ರೂಗಳು ಸಂಗ್ರಹ ಮಾಡುವುದರಲ್ಲಿ ನಗರಸಭೆಯ ಪೌರಾಯುಕ್ತ ಲೋಹಿತ್ ಅವರ ನೇತೃತ್ವದ ನಗರಸಭೆಯ ಅಧಿಕಾರಿಗಳ ತಂಡ ಸಫಲವಾಗಿದೆ ನಗರದ 27ನೇ ವಾರ್ಡಿನಲ್ಲಿ ತೆರಿಗೆ ವಸೂಲಿ ಅಭಿಯಾನ ನಡೆಸಿ ಸುಮಾರು 4 ಲಕ್ಷ ರೂಗಳನ್ನು ಸಂಗ್ರಹ ಮಾಡಿದ್ದಾರೆ.

ಮೂರು ಮನೆಗಳ ನೀರು ಸಂಪರ್ಕ ಕಡಿತ: ನಗರದ 27ನೇ ವಾರ್ಡಿನಲ್ಲಿ ಮನೆ ಮನೆಗೆ ತೆರಳಿ ತೆರಿಗೆ ಅಭಿಯಾನ ನಡೆಸಿ ತೆರಿಗೆ ಪಾವತಿಸದ ನಾಗರಿಕರಿಗೆ ನೋಟಿಸ್ ಜಾರಿಗೊಳಿಸಿ ನೀರು ಶುಲ್ಕವನ್ನು ಪಾವತಿಸದ ಮೂರು ಮನೆಗಳ ನೀರಿನ ಸಂಪರ್ಕ ಕಡಿತಗೊಳಿಸಿ ಶಾಕ್ ನೀಡಿದ್ದಾರೆ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಮಾತ್ರವಲ್ಲದೇ, ನೀರಿನ ಶುಲ್ಕ ಹಾಗೂ ಆಸ್ತಿ ತೆರಿಗೆಯನ್ನು ಸಕಾಲದಲ್ಲಿ ಪಾವತಿಸಿ ನಗರಾಭಿವೃಧ್ಧಿಗೆ ಸಹರಿಕರಿಸಬೇಕೆಂದು ನಗರಸಭೆಯ ಪೌರಾಯುಕ್ತ ಡಿ.ಲೋಹಿತ್ ಮನವಿ ಮಾಡಿದ್ದಾರೆ

ನಗರಸಭೆಯ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ 4 ಕೋಟಿ 58 ಲಕ್ಷ ರೂಗಳು ವಸೂಲಿ ಮಾಡುವ ಗುರಿ ಹೊಂದಿ ಈಗಾಗಲೇ 2 ಕೋಟಿ 10 ಲಕ್ಷ ರೂಗಳು ವಸೂಲಿ ಮಾಡಲಾಗಿದೆ ಕುಡಿಯುವ ನೀರು ತೆರಿಗೆ 1 ಕೋಟಿ 31 ಲಕ್ಷ ರೂಗಳು ವಸೂಲಿ ಮಾಡುವ ಗುರಿ ಹೊಂದಿದ್ದು 50 ಲಕ್ಷ ರೂಗಳು ವಸೂಲಿಯಾಗಿದೆ ಎಂದು ಪೌರಾಯುಕ್ತರು ಉದಯವಾಣಿಗೆ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಆರ್.ಲತಾ ಅವರ ಮಾರ್ಗದರ್ಶನದಲ್ಲಿ ನಗರಸಭೆಯ ವ್ಯಾಪ್ತಿಯಲ್ಲಿ ಸ್ವಚ್ಛತೆ ಮತ್ತು ಕಸಕಡ್ಡಿಗಳ ವಿಲೇವಾರಿ ಮಾಡಲು ನಗರಸಭೆಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.ಇದರ ಜೊತೆಗೆ ನಗರವನ್ನು ಸ್ವಚ್ಛ ಮತ್ತು ಹಸಿರುಮಯ ಮಾಡಲು ಕಾರ್ಯಪ್ರವೃತರಾಗಿದ್ದಾರೆ.

ರಾಜ್ಯದಲ್ಲಿ ಚಿಕ್ಕಬಳ್ಳಾಪುರ ನಗರವನ್ನು ಮಾದರಿ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ಸೂಚನೆ ಮೇರೆಗೆ ನಗರಸಭೆಯ ವ್ಯಾಪ್ತಿಯಲ್ಲಿ ವಾರ್ಡ್‍ಗಳ ಅಭಿವೃಧ್ಧಿಗಾಗಿ ನಾಗರಿಕ ಸಮಿತಿಗಳನ್ನು ಸಹ ರಚಿಸಿ ಅವರಿಂದ ಸಲಹೆ ಮತ್ತು ಸೂಚನೆಗಳನ್ನು ಪಡೆದುಕೊಳ್ಳಲು ನಗರಸಭೆಯ ಅಧಿಕಾರಿಗಳು ಮುಂದಾಗಿದ್ದಾರೆ.

ಟಾಪ್ ನ್ಯೂಸ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

ಸಂಸದ ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

MP ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.