ಮನಗೂಳಿ ಜಮೀನಿನಲ್ಲಿ ಗಾಂಜಾ ಬೆಳೆದ ಇಬ್ಬರ ಬಂಧನ
Team Udayavani, Oct 1, 2020, 12:14 AM IST
ವಿಜಯಪುರ: ಜಿಲ್ಲೆಯಲ್ಲಿ ಪೊಲೀಸರು ನಡೆಸಿರುವ ಗಾಂಜಾ ವಿರೋಧಿ ಹೋರಾಟ ಮುಂದುವರೆದಿದೆ.
ಮನಗೂಳಿ ಗ್ರಾಮದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ದಾಳಿ ನಡೆಸಿದ ಪೊಲೀಸರು, ಇಬ್ಬರನ್ನು ಬಂಧಿಸಿ 20 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಬಸವನಬಾಗೇವಾಡಿ ಡಿಎಸ್ಪಿ ಶಾಂತವೀರ ನೇತೃತ್ವದಲ್ಲಿ ಮನಗೂಳಿ ಎಸೈ ಎನ್.ಬಿ.ಶಿವೂರ ಅವರ ತಂಡ ಮನಗೂಳಿ ಗ್ರಾಮದ ಹೊಲಗಳಲ್ಲಿ ಶಂಕ್ರಪ್ಪ ಬಸಪ್ಪ ಕಾಳಗಿ ಇವರು ಜಮೀನಿನಲ್ಲಿ ಬೆಳೆದಿದ್ದ 15 ಕೆಜಿ ಗಾಂಜಾ ಹಾಗೂ ಸಂಗಮೇಶ ಮಹದೇವ ಕಾಳಗಿ ಇವರು ಜಮೀನಿನಲ್ಲಿ ಬೆಳೆದಿದ್ದ 5 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಮನಗೂಳಿ ಪೊಲೀಸರು ಇಬ್ಬರನ್ನೂ ಬಂಧಿಸಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.