ಕಲಾಕ್ಷೇತ್ರ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ : ಅಂದಾಜು 25 ಕೋಟಿ ರೂ. ಮೀಸಲು

Team Udayavani, Oct 1, 2020, 10:44 AM IST

ಕಲಾಕ್ಷೇತ್ರ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ : ಅಂದಾಜು 25 ಕೋಟಿ ರೂ. ಮೀಸಲು

ದೇವನಹಳ್ಳಿ: ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರ ಮಾದರಿಯಲ್ಲೇಕಲಾಕ್ಷೇತ್ರ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ತಿಳಿಸಿದರು.

ತಾಲೂಕಿನ ಬೊಮ್ಮವಾರ ಗ್ರಾಮದ ಸಮೀಪದಲ್ಲಿರುವ ನಿರ್ಮಿತಿ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಬೆಂಗಳೂರಿನ4 ದಿಕ್ಕುಗಳಿಗೆ ಮಧ್ಯವಾಗಿ ರವೀಂದ್ರ ಕಲಾಕ್ಷೇತ್ರ ಇದ್ದು, ಅದೇ ಮಾದರಿಯಲ್ಲಿ ಕಲಾಕ್ಷೇತ್ರ ನಿರ್ಮಿಸಲು ಸ್ಥಳ ಪರಿಶೀಲನೆಗೆ ಆಗಮಿಸಲಾಗಿದೆ ಎಂದು ಹೇಳಿದರು.

ಸಿಎಂಯಡಿಯೂರಪ್ಪ ನೇತೃತ್ವದ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ರವೀಂದ್ರ ಕಲಾ ಕ್ಷೇತ್ರ ಮಾದರಿಯಲ್ಲಿ ಜಿಲ್ಲಾ ರಂಗಮಂದಿರನಿರ್ಮಾಣಮಾಡಲಾಗುವುದು ಎಂದರು. ದೇವನಹಳ್ಳಿ ತಾಲೂಕಿನಲ್ಲಿ ಈಗಾ ಗಲೇ2 ಸ್ಥಳಗಳನ್ನು ಗುರುತಿಸಲಾಗಿದೆ.ದೇವನ ಹಳ್ಳಿ ನಿರ್ಮಿತಿ ಕೇಂದ್ರದಲ್ಲಿ ಯೋಜನೆ ರೂಪಿಸಿ,ಪಾರಿವಾಟಗುಟ್ಟ ಸಮೀಪದಲ್ಲಿ ಸ್ಥಳ ಗುರುತಿಸಲಾಗಿದೆ ಎಂದರು.

ಕನ್ನಡ ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಸರ್ಕಾರಿ ಕಚೇರಿಗಳಲ್ಲಿ ಕನ್ನಡದಲ್ಲಿಯೇ ವ್ಯವಹರಿಸಬೇಕು. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂಬಂತೆ ಮಾಡಬೇಕು. ನಿರ್ಮಿತಿ ಕೇಂದ್ರದಲ್ಲಿನ ಕಾಮಗಾರಿಗಳನ್ನು ವೀಕ್ಷಿಸಿ, ನಿರ್ಮಿತಿ ಕೇಂದ್ರದ ಕಟ್ಟಡ ಮಾದರಿಯನ್ನು ನೋಡಿ ಸಂತಸ ವ್ಯಕ್ತ ಪಡಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಂಗಪ್ಪಮಾತನಾಡಿ,ಬೆಂಗಳೂರಿನ ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ದಿಕ್ಕುಗಳ4 ಕಲಾಕ್ಷೇತ್ರಗಳನ್ನು ನಿರ್ಮಿ ಸಲುಕಳೆದ ಸಾಲಿನ ಬಜೆಟ್‌ನಲ್ಲಿ ಅಂದಾಜು 25 ಕೋಟಿ ರೂ. ಮೀಸಲಿಡಲಾಗಿದೆ. ಈ ಬಗ್ಗೆ ಸಚಿವ ಸಿ.ಟಿ.ರವಿ ಅವರು ಬಿಡಿಎ, ಕೆಐಡಿಬಿ, ಕರ್ನಾಟಕ ಹೌಸಿಂಗ್‌ ಬೋರ್ಡ್‌, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಅಧಿಕಾರಿಗಳನ್ನು ಒಳಗೊಂಡಂತೆ ಸಭೆ ನಡೆಸಿ ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದರು. ಅದರಂತೆ ಹೊಸಕೋಟೆಯ ಹೊಸೂರು ಮುಖ್ಯರಸ್ತೆ ಸಮೀಪ ಹಾಗೂ ಕರ್ನಾಟಕ ಹೌಸಿಂಗ್‌ ಬೋರ್ಡ್‌ನಲ್ಲಿಯೂ ಸಹ ಜಾಗ ಗುರ್ತಿಸಲಾಗಿದೆ. ದೇವನಹಳ್ಳಿಯ ಪಾರಿವಾಟ ಗುಟ್ಟದ ಸಮೀಪ ಹಾಗೂ ಅದೇ ರೀತಿ ಬಿಡಿಎನಲ್ಲಿ ಬೆಂಗಳೂರು ಪೂರ್ವ ಮತ್ತು ದಕ್ಷಿಣಕ್ಕೆ ಸೂಕ್ತ ಜಾಗವನ್ನು ಗುರ್ತಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದರು. ಈ ವೇಳೆಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್‌ ಆರಾಧ್ಯ, ದೇವನ ಹಳ್ಳಿ ಕಂದಾಯ ಇಲಾಖಾಧಿಕಾರಿ ರಘು ಮೂರ್ತಿ, ಎಂಜೀನಿಯರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.