ಕೆಲೂರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ ಕಿರೀಟ


Team Udayavani, Oct 2, 2020, 4:54 PM IST

ಕೆಲೂರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ ಕಿರೀಟ

ಅಮೀನಗಡ: ಗ್ರಾಮ ಪಂಚಾಯತ್‌ ಸಾಧನೆ ಪರಿಗಣಿಸಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಇಲಾಖೆಯಿಂದ ನೀಡುವ ಗಾಂಧಿ  ಗ್ರಾಮ ಪುರಸ್ಕಾರಕ್ಕೆ ಕೆಲೂರ ಗ್ರಾಪಂ ಎರಡನೇ ಭಾರಿ ಆಯ್ಕೆಯಾಗಿದೆ.

ಇಳಕಲ್ಲ ತಾಲೂಕಿನ ಕೆಲೂರ ಗ್ರಾಪಂ ಕೆಲೂರ ಸೇರಿದಂತೆ ತಳ್ಳಕೇರಿ, ಕುಣಿಮೆಂಚಿ ಗ್ರಾಮಗಳನ್ನು ಒಳಗೊಂಡಿದೆ. ಗ್ರಾಪಂನ ಅಭಿವೃದ್ಧಿ ಆಧಾರದಲ್ಲಿ 2013-14ನೇ ಸಾಲಿನಲ್ಲಿ ಗಾಂಧಿ  ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿತ್ತು. ಈಗ ಇದೇ ಗ್ರಾಪಂ 2019-20ನೇ ಸಾಲಿನಲ್ಲೂ ಮತ್ತೆ ಗಾಂಧಿ  ಗ್ರಾಮ ಪ್ರಶಸ್ತಿಗೆ ಆಯ್ಕೆಯಾಗುವ ಮೂಲಕ ವಿಶೇಷ ಸಾಧನೆ ಮಾಡಿದೆ. ಪುರಸ್ಕಾರವೂ 5ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಜಿಪಂ ಅಧಿ ಕಾರಿಗಳು ಖುದ್ದು ನಡೆಸಿದ ಪರಿಶೀಲನೆ, ಸೌಕರ್ಯಗಳನ್ನಾಧರಿಸಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಬಗೆಗಿನ ಅಂಕಿ ಅಂಶಗಳನ್ನಾಧರಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಗ್ರಾಪಂ ಸಾಧನೆ: 2019-20ನೇ ಸಾಲಿನಲ್ಲಿ ಕೆಲೂರ ಗ್ರಾಮ ಪಂಚಾಯತಿ ಅಧಿಕ ತೆರಿಗೆ ವಸೂಲಿ ಮಾಡಿ ಪ್ರಗತಿ ಸಾಧಿ ಸಿದೆ ಮತ್ತು ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಅನುಷ್ಟಾನ, ಸ್ವತ್ಛ ಭಾರತ ಮಿಶನ್‌ ಯೋಜನೆಯಡಿ ಶೇ. 97 ಸಾಧನೆ ಮಾಡಿದೆ. ವಸತಿ ಯೋಜನೆ ಅನುಷ್ಟಾನದಲ್ಲಿ ಶೇ. 90 ಗುರಿ ತಲುಪಿದೆ. ಇದಕ್ಕಾಗಿ ಜಿಲ್ಲಾ ಪಂಚಾಯತಿ 200 ಅಂಕಗಳಿಗೆ 177 ಅಂಕಗಳನ್ನು ನೀಡಿತ್ತು. ಪುರಸ್ಕಾರಕ್ಕೆ ಆಯ್ಕೆಯಾಗಲು ಇದು ಕೂಡಾ ಪ್ರಮುಖ ಕಾರಣ.

ಸಾಧನೆ ಮಾಡಿದ ಗ್ರಾಪಂಗಳನ್ನು ಗುರುತಿಸಿ ಪ್ರತಿವರ್ಷ ಸರ್ಕಾರ ಗಾಂಧಿ  ಗ್ರಾಮ ಪುರಸ್ಕಾರ ನೀಡುತ್ತಿದೆ. ಈ ಬಾರಿ ನಮ್ಮ ಕೆಲೂರ ಗ್ರಾಪಂ ಅಭಿವೃದ್ಧಿ ಕಾರ್ಯ ಗುರುತಿಸಿ ಪ್ರಶಸ್ತಿ ಬಂದಿದ್ದು, ಸಂತಸವಾಗಿದೆ. ಗ್ರಾಮದಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿ ಕಾಮ ಗಾರಿ ಮತ್ತು ಸ್ವತ್ಛತೆಗೆ ಆದೆ¤ತೆ ನೀಡಬೇಕು. ಕೆಲೂರ ರಾಜ್ಯಕ್ಕೆ ಮಾದರಿ ಗ್ರಾಪಂ ಆಗಬೇಕು. ರಾಜು ನಾಡಗೌಡ, ನಿರ್ದೇಶಕರು ವಿಜಯ ಮಹಾಂತೇಶ ಬ್ಯಾಂಕ್

ಕೆಲೂರ ಗ್ರಾಪಂ ವ್ಯಾಪ್ತಿಯ ಮೂರು ಹಳ್ಳಿಗಳ ಜನರ ಸಹಕಾರ ಮತ್ತು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಗ್ರಾಮದಲ್ಲಿ ಮಾಡಿದ ಅಭಿವೃದ್ದಿ ಕಾಮಗಾರಿಗಳನ್ನು ಗುರುತಿಸಿ ಸರ್ಕಾರ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಿದ್ದು ಬಹಳ ಖುಷಿ ತಂದಿದೆ. ಗ್ರಾಮದಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯ ಮಾಡಲು ಈ ಪ್ರಶಸ್ತಿ ಸಹಕಾರಿಯಾಗಿದೆ. ಪಿ.ಬಿ.ಮುಳ್ಳೂರ ಪಿಡಿಒ ಕೆಲೂರ

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!

ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.