ಎಚ್-1ಬಿ ವೀಸಾ: ಆದೇಶಕ್ಕೆ ತಡೆ
Team Udayavani, Oct 3, 2020, 6:08 AM IST
ಸಾಂದರ್ಭಿಕ ಚಿತ್ರ
ವಾಷಿಂಗ್ಟನ್: ಭಾರತದ ಮಾಹಿತಿ ತಂತ್ರಜ್ಞಾನ ಉದ್ಯೋಗಿಗಳು ನೆಮ್ಮದಿಯ ನಿಟ್ಟುಸಿರು ಬಿಡುವ ಸುದ್ದಿಯನ್ನು ಅಮೆರಿಕದ ಕ್ಯಾಲಿಫೋರ್ನಿಯಾ ಜಿಲ್ಲಾ ಕೋರ್ಟ್ ನೀಡಿದೆ. ಜಿಲ್ಲಾ ನ್ಯಾಯಾಧೀಶ ಜೆಫ್ರಿ ವ್ಹೆ„ಟ್ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರಕಾರ ಎಚ್-1ಬಿ ವೀಸಾ ನೀಡುವುದರ ಮೇಲೆ ಹೇರಿದ್ದ ನಿಷೇಧಕ್ಕೆ ತಡೆಯಾಜ್ಞೆ ನೀಡಿದ್ದಾರೆ. ಅಮೆರಿಕದ ಅಧ್ಯಕ್ಷರು ಸಾಂವಿಧಾನಿಕವಾಗಿ ಇರುವ ಅಧಿಕಾರ ಮೀರಿ ವರ್ತಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಅಮೆರಿಕದ ವಾಣಿಜ್ಯ, ಗೃಹ ಖಾತೆ, ರಾಷ್ಟ್ರೀಯ ಉತ್ಪಾದಕರ ಒಕ್ಕೂಟ, ನ್ಯಾಷನಲ್ ರಿಟೈಲ್ ಫೆಡರೇಷನ್ ಸೇರಿದಂತೆ ಹಲವು ಸಂಸ್ಥೆಗಳು ಮತ್ತು ಸರ್ಕಾರಿ ಇಲಾಖೆ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ಬಳಿಕ ಆದೇಶ ನೀಡಿದ್ದಾರೆ.
ಜೂನ್‌ನಲ್ಲಿ ನಡೆದಿದ್ದ ಬೆಳವಣಿಗೆಯಲ್ಲಿ ಭಾರತೀಯರಿಗೆ ಮತ್ತು ಇತರ ರಾಷ್ಟ್ರಗಳ ಮಾಹಿತಿ ತಂತ್ರಜ್ಞಾನ ಉದ್ಯೋಗಿಗಳಿಗೆ ಅನುಕೂಲವಾಗುವ ಎಚ್-1ಬಿ ವೀಸಾ ನೀಡಲು ವರ್ಷಾಂತ್ಯದ ವರೆಗೆ ನಿಷೇಧ ಹೇರುವ ಬಗ್ಗೆ ಟ್ರಂಪ್ ಆದೇಶ ಹೊರಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.