ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಕೋವಿಡ್-19 ಸೋಂಕು ದೃಢ
Team Udayavani, Oct 3, 2020, 7:52 AM IST
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪುತ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಹಿನ್ನಲೆಯಲ್ಲಿ ಅವರು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ವಿಜಯೇಂದ್ರ, “ನನ್ನ ಕೋವಿಡ್-19 ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಿಬೇಕು” ಎಂದು ವಿನಂತಿಸಿಕೊಂಡಿದ್ದಾರೆ.
ರಾಜ್ಯದ ಹಲವಾರು ರಾಜಕಾರಣಿಗಳಿಗೆ ಕೋವಿಡ್ -19 ಸಂಕಷ್ಟ ನೀಡಿದೆ. ಈ ಹಿಂದೆ ಸೋಂಕಿಗೆ ಒಳಗಾಗಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ರಾಜ್ಯ ಬಿಜೆಪಿ ಉಪಾಧ್ಯಕ್ಷರು ಹಾಗೂ ಆತ್ಮೀಯರಾದ ಶ್ರೀ ಬಿ ವೈ ವಿಜಯೇಂದ್ರ ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ.
ಅವರು ಶೀಘ್ರವಾಗಿ ಚೇತರಿಸಿಕೊಂಡು ಪಕ್ಷ ಸಂಘಟನೆಗೆ ಮರಳಲಿ ಎಂದು ಹಾರೈಸುತ್ತೇನೆ.#GetWellSoon https://t.co/0uQFZfJQK4
— B Sriramulu (@sriramulubjp) October 2, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.