ಕಾಂಗ್ರೆಸ್ ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದೆ: ಬಿ ವೈ ರಾಘವೇಂದ್ರ
Team Udayavani, Oct 3, 2020, 12:39 PM IST
ಶಿವಮೊಗ್ಗ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ಸಹಿಸಿಕೊಳ್ಳದ ಕಾಂಗ್ರೆಸ್ ಪಕ್ಷ ರೈತ ಸಂಘದ ಕೆಲ ಕಾರ್ಯಕರ್ತರು ಹಾಗೂ ಕೆಲ ಸಂಘಟನೆಗಳ ಮೂಲಕ ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ರೈತರನ್ನು ಸ್ವಾವಲಂಭಿಯಾಗಿಸಲು ಕೃಷಿ ಮಸೂದೆ ಹಾಗೂ ಭೂಸುಧಾರಣಾಕಾಯ್ದೆ ಜಾರಿಗೆ ತರಲಾಗಿದೆ. ಈ ಮಸೂದೆಯಿಂದ ಎಸ್ ಸಿ, ಎಸ್ ಟಿಗೆ ಸೆರಿದ ಜನರ ಭೂಮಿಯ ಹಕ್ಕನ್ನು ಕಿತ್ತುಕೊಳ್ಳುವ ಉದ್ದೇಶವಿಲ್ಲ ಎಂದರು.
ಇದನ್ನೂ ಓದಿ:ಸತ್ಯವನ್ನು ಮುಚ್ಚಿಟ್ಟು ಸುಳ್ಳನ್ನು ವೈಭವೀಕರಿಸುವುದೇ ಕಾಂಗ್ರೆಸ್ ಕೆಲಸ: ಈಶ್ವರಪ್ಪ
ಪ್ರತಿ ವರ್ಷ ನಾಲ್ಕು ಸಾವಿರ ಕೃಷಿ ಪದವೀಧರರು ಬರುತ್ತಿದ್ದಾರೆ. ಇವರಿಗೂ ಈ ಕಾಯ್ದೆಯಿಂದ ಅನುಕೂಲವಾಗುತ್ತದೆ. ಕೈಗಾರಿಕೆಗಾಗಿ ಕೃಷಿ ಭೂಮಿ ಬಳಸಿಕೊಳ್ಳುತ್ತಿರುವುದು ಕೇವಲ ಶೇಕಡಾ ಎರಡರಷ್ಟು ಮಾತ್ರ. ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಈಗಾಗಲೇ ಈ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ರಾಜ್ಯದಲ್ಲಿ ಕೃಷಿ ಮತ್ತು ಕೈಗಾರಿಕೆಗೆ ಸಮಾನ ಅವಕಾಶ ನೀಡುವ ಉದ್ದೇಶದಿಂದ ಈ ತಿದ್ದುಪಡಿ ತರಲಾಗಿದೆ. ಆದರೆ ರಾಜಕೀಯ ಉದ್ದೇಶದಿಂದ ವಿಪಕ್ಷಗಳು ಜನರನ್ನು ತಪ್ಪು ದಾರಿಗೆ ಎಳೆಯುತ್ತಿವೆ ಎಂದು ರಾಘವೇಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.