ರಾಷ್ಟ್ರಮಟ್ಟಸ್ಪರ್ಧೆಯಲ್ಲಿ ಕೌಟಿಲ್ಯ ಶಾಲೆ ಮಕ್ಕಳ ಸಾಧನೆ

Team Udayavani, Oct 3, 2020, 1:23 PM IST

mysuru-tdy-1

ಮೈಸೂರು: ಮಕ್ಕಳಲ್ಲಿ ಸಾಮಾಜಿಕ ಹೊಣೆಗಾರಿಕೆಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಪ್ರತಿಷ್ಟಿತ ಹಾಗೂ ದೈತ್ಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯಾದ ವಿಪ್ರೋ ಕೊಡಮಾಡುವ ವಿಪ್ರೊ ಅರ್ಥಿಯನ್‌ ಕಾರ್ಯಕ್ರಮದಡಿ ಮೈಸೂರಿನ ಕೌಟಿಲ್ಯ ವಿದ್ಯಾಲಯದ ಮಕ್ಕಳು ತಮ್ಮ ಕೌಶಲ್ಯ ಪ್ರದರ್ಶಿಸುವ ಮೂಲಕ ಅತ್ಯುತ್ತಮ ಸಾಧನೆ ತೋರಿದ್ದಾರೆ. ರಾಷ್ಟ್ರಮಟ್ಟದಲ್ಲಿ ನಡೆದ ಈಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.

ಶಾಲೆಯ ಆಯ್ದ 24 ಮಕ್ಕಳ ತಂಡ ಮೂರು ವಿಷಯಗಳನ್ನಾಧರಿಸಿ ತಮ್ಮ ಕೌಶಲ್ಯ ಪ್ರದರ್ಶನ ನಡೆಸಿದ್ದರು. ಆ ಪೈಕಿ “ನೀರಿನ ಸದ್ಬಳಕೆ’, “ಘನತ್ಯಾಜ್ಯ ವಿಲೇವಾರಿ ಹಾಗೂ “ನಿರ್ವಹಣೆ ಹಾಗೂಜೈವಿಕ ತಂತ್ರಜ್ಞಾನ ನಿರ್ವಹಣೆ’ಕುರಿತಂತೆ ಸಂಶೋಧನೆ ನಡೆಸಿದ್ದ ವಿದ್ಯಾರ್ಥಿಗಳು ಈ ಕುರಿತು ಪ್ರಬಂಧವನ್ನು ವಿಪ್ರೋ ಸಂಸ್ಥೆಗೆ ಸಲ್ಲಿಸಿದ್ದರು.

ಮೂರು ಸಂಶೋಧನಾ ಪ್ರಬಂಧಗಳ ಪೈಕಿ ತ್ಯಾಜ್ಯ ವಿಲೇವಾರಿ ಕುರಿತ ಪ್ರಬಂಧಕ್ಕೆ ಮೊದಲ ಸ್ಥಾನ ಬಂದಿತಲ್ಲದೇ ಈ ಪ್ರಬಂಧ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿತ್ತು. ಅದರ ಭಾಗವಾಗಿ ವಿಪ್ರೋ ಸಂಸ್ಥೆ ಸಂಶೋಧನಾ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂ.ಗಳ ನಗದು ಬಹುಮಾನ ನೀಡಿತ್ತು.

ಸಂಸ್ಥೆ ನೀಡಿದ ಲಕ್ಷ ರೂ. ಬಹುಮಾನವನ್ನು ಕೌಟಿಲ್ಯ ವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತ್ಯಾಜ್ಯ ವಿಲೇವಾರಿ ಕುರಿತಂತೆ ಸಂಶೋಧನೆಯಲ್ಲಿ ತೊಡಗಿಸಿಕೊಂಡ ವಿವಿಧ ತರಗತಿಗಳ ಎಂಟು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಿಕ್ಷಣ ತಜ್ಞ ಡಾ.ಪ್ರಕಾಶ್‌, ಬಾಬು, ಸಂಸ್ಥೆಯ ಪ್ರಾಂಶುಪಾಲೆ ಡಾ.ಎಲ್‌. ಸವಿತಾ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.