ಕಾಂಗ್ರೆಸ್‌ನಿಂದಕಿಸಾನ್‌-ಮಜ್ದೂರ್‌ ಬಚಾವೋ ದಿವಸ್‌

Team Udayavani, Oct 3, 2020, 1:27 PM IST

ಕಾಂಗ್ರೆಸ್‌ನಿಂದಕಿಸಾನ್‌-ಮಜ್ದೂರ್‌ ಬಚಾವೋ ದಿವಸ್‌

ಮೈಸೂರು: ದೇಶದಲ್ಲಿ ಬಿಜೆಪಿ ಆಡಳಿತ ಬಂದ ಮೇಲೆ ಕೊಲೆ, ಅತ್ಯಾಚಾರ, ಭ್ರಷ್ಟಾಚಾರ, ರೈತ ವಿರೋಧಿ ಆಡಳಿತ ಹೆಚ್ಚಾಗುತ್ತಿದ್ದು, ಗಾಂಧೀಜಿಯವರ ಆದರ್ಶ ತತ್ವಗಳನ್ನು ನಾಶ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಡಾ.ಎಚ್‌ .ಸಿ.ಮಹದೇವಪ್ಪಕಿಡಿಕಾರಿದರು.

ನಗರದ ಕಾಂಗ್ರೆಸ್‌ ಕಚೇರಿ ಮುಂಭಾಗ ಗಾಂಧೀಜಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರೀ ಜಯಂತಿಯನ್ನು ಸರಳ ವಾಗಿ ಆಚರಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಿಸಾನ್‌-ಮಜ್ದೂರ್‌ ಬಚಾವೋ ದಿವಸ್‌ ಆಚರಿಸುವ ಮೂಲಕ ಪ್ರತಿಭಟನೆ ನಡೆಸಿದರು. ಈ ವೇಳೆಮಾಜಿಸಚಿವಎಚ್‌.ಸಿ.ಮಹದೇವಪ್ಪ ಮಾತನಾಡಿ, ಹೆಣ್ಣುಮಗಳು ಮಧ್ಯರಾತ್ರಿಯಲ್ಲಿ ಒಬ್ಬಳೇ ಹೋದರೂ ಅವಳಿಗೆ ಯಾವ ದೌರ್ಜನ್ಯ ಆಗಬಾರದು ಎಂದು ಗಾಂಧಿ ಬಯಸಿದ್ದರು.  ಆದರೆ, ಇಂದು ಉತ್ತರ ಪ್ರದೇಶದಲ್ಲಿ ಹಗಲಲ್ಲೇ ದಲಿತಹೆಣ್ಣುಮಗಳ ಮೇಲೆಅತ್ಯಾಚಾರ ನಡೆದಿದೆ. ಅಲ್ಲಿ ಬೀದಿಯಲ್ಲಿ ಓಡಾಡಲು ಹೆಣ್ಣು ಮಕ್ಕಳು ಭಯಪಡುವ ವಾತಾವರಣ ಸೃಷ್ಟಿಯಾಗಿದೆ ಈ ಮೂಲಕ ಗಾಂಧಿ ಆದರ್ಶಗಳನ್ನು ಬಿಜೆಪಿ ಸರ್ಕಾರಗಳು ಧೂಳಿಪಟ ಮಾಡುತ್ತಿವೆ ಎಂದರು.

ಬಿಜೆಪಿ ಸರ್ಕಾರವು ಅಭಿವ್ಯಕ್ತಿ ಸ್ವಾತಂತ್ರ್ಯ ಹಕ್ಕನ್ನು ಕಿತ್ತಿಕೊಳ್ಳುತ್ತಿದೆ, ಹೋರಾಟ ಹತ್ತಿಕ್ಕುವ ಕೆಲಸಮಾಡುತ್ತಿದೆ. ಸರ್ಕಾರದ ವಿರುದ್ಧ ಯಾರೇ  ಪ್ರತಿಭಟಿಸಿದರೂ ಅವರ ವಿರುದ್ಧವೇ ಎಫ್ಐಆರ್‌ಹಾಕಲಾಗುತ್ತಿದೆ, ಸಂತ್ರಸ್ತೆ ಕುಟುಂಬವನ್ನು ಭೇಟಿ ಮಾಡಲು ರಾಹುಲ್‌ ಗಾಂಧಿ ಹೋದರೆ, ಅವರ  ಕೊರಳ ಪಟ್ಟಿಗೆ ಪೊಲೀಸರು ಕೈ ಹಾಕಿ ತಳ್ಳುತ್ತಾರೆ ಎಂದರೆ ನಾವು ಯಾವ ದೇಶದಲ್ಲಿದ್ದೇವೆ? ಇದೇನುಪ್ರಜಾಪ್ರಭುತ್ವವೋ ಅಥವಾ ಗೂಂಡಾರಾಜ್ಯವೋ ಎಂಬುದನ್ನು ಜನರೇ ತೀರ್ಮಾನಿಸಬೇಕು ಎಂದರು.

ಶಾಸಕ ಯತೀಂದ್ರ ಮಾತನಾಡಿ, ಉತ್ತರ ಪ್ರದೇಶದಲ್ಲಿ ಅತ್ಯಾಚಾರಿಗಳ ಮೇಲೆ ಪೊಲೀಸರು ಎಫ್ಐಆರ್‌ ದಾಖಲಿಸಲು ವಿಳಂಬ ಮಾಡಿದ್ದಾರೆ. ಜೊತೆಗೆ ಯುವತಿಯ ಶವಸಂಸ್ಕಾರವನ್ನು ರಾತ್ರೋರಾತ್ರಿ ಪೊಲೀಸರೇ ಮಾಡಿದ್ದಾರೆ. ಸಾಕ್ಷಿಯನ್ನು ನಾಶಪಡಿಸಲು ಪೊಲೀಸರೇ ಸಹಕರಿಸಿದ್ದಾರೆ ಎಂದು ದೂರಿದರು.

ಈ ವೇಳೆ ಶಾಸಕ ತನ್ವೀರ್‌ ಸೇಠ್, ಅನಿಲ್‌ ಚಿಕ್ಕಮಾದು, ಮಾಜಿ ಶಾಸಕರಾರ ವಾಸು, ಎಂ.ಕೆ.ಸೋಮಶೇಖರ್‌, ಗ್ರಾಮಂತರ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್‌ ಕುಮಾರ್‌, ನಗರಾಧ್ಯಕ್ಷ ಆರ್‌. ಮೂರ್ತಿ ಇನಿತರರಿದ್ದರು.

ಟಾಪ್ ನ್ಯೂಸ್

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.