ಗದಗ ಜಿಲ್ಲೆಯಲ್ಲಿ 71 ಜನರಿಗೆ ಕೋವಿಡ್ ಪಾಸಿಟಿವ್

Team Udayavani, Oct 3, 2020, 3:13 PM IST

ಗದಗ ಜಿಲ್ಲೆಯಲ್ಲಿ 71 ಜನರಿಗೆ ಕೋವಿಡ್ ಪಾಸಿಟಿವ್

ಗದಗ: ಜಿಲ್ಲೆಯಲ್ಲಿ ಹೊಸದಾಗಿ 71 ಜನರಿಗೆ ಸೋಂಕು ದೃಢಪಟ್ಟಿದ್ದು, ಅದರೊಂದಿಗೆ 65 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9339ಕ್ಕೆ ಏರಿಕೆಯಾಗಿದೆ. ಆ ಪೈಕಿ 8562 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದಂತೆ 645 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯ ಗದಗ-24, ಮುಂಡರಗಿ-12, ನರಗುಂದ-9, ರೋಣ-8, ಶಿರಹಟ್ಟಿ-17, ಹೊರ ಜಿಲ್ಲೆಯ ಒಬ್ಬರಿಗೆ ಸೋಂಕು ಖಚಿತವಾಗಿದೆ. ಮುಂಡರಗಿ ತಾಲೂಕಿನ ಮೆವುಂಡಿ ನಿವಾಸಿ 62 ವರ್ಷದ ವೃದ್ಧ (ಪಿ-598532)ನಿಗೆ ಸೆ.23ರಂದು ಸೋಂಕು ದೃಢಪಟ್ಟಿದ್ದು, ನಿಮೋನಿಯಾ ಹಾಗೂ ಶ್ವಾಸಕೋಶ ತೊಂದರೆಯಿಂದಾಗಿ ಸೆ.30ರಂದು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು ತಿಳಿಸಿದ್ದಾರೆ.

ಟಾಪ್ ನ್ಯೂಸ್

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2024: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

11-fir

Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್‌ ದಾಖಲು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

10-darshan

Renukaswamy case: ದರ್ಶನ್‌ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ

9-kottigehara

Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ

IPL 2024: Pant has the ambition to become India’s cricket captain: Parth Jindal

IPL 2024: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.