ಅಭಿವೃದ್ಧಿಯಲ್ಲಿ ಹಿನ್ನಡೆ:ಕೃಷ್ಣಬೈರೇಗೌಡ


Team Udayavani, Oct 4, 2020, 12:41 PM IST

ಅಭಿವೃದ್ಧಿಯಲ್ಲಿ ಹಿನ್ನಡೆ:ಕೃಷ್ಣಬೈರೇಗೌಡ

ದೇವನಹಳ್ಳಿ: ಕೆಂದ್ರ ಮತ್ತು ರಾಜ್ಯ ಸರ್ಕಾರ ಅಭಿವೃದ್ಧಿಯಲ್ಲಿ ವಿಫ‌ಲವಾಗಿದೆ ಎಂದು ಶಾಸಕ ಕೃಷ್ಣ ಬೈರೇಗೌಡ ತಿಳಿಸಿದರು.

ತಾಲೂಕಿನ ದ್ಯಾವರಹಳ್ಳಿ ಗ್ರಾಮದಲ್ಲಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೋಟಿ ಲೆಕ್ಕದಲ್ಲಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿಅಧಿಕಾರಕ್ಕೆ ಬಂದ ಕೇಂದ್ರದಿಂದ ಇನ್ನು  ಉದ್ಯೋಗ ಸೃಷ್ಟಿಸಲು ಸಾಧ್ಯವಾಗಿಲ್ಲ.ಇಂದು ಕೋಟ್ಯಂತರ ಉದ್ಯೋಗಿಗಳುಕೆಲಸ ಕಳೆದುಕೊಂಡು ಮನೆಯಲ್ಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಗಡಿಯನ್ನು ಅತಿಕ್ರಮಣ ಮಾಡಿ ಸೇನಾ ನೆಲೆ ಸ್ಥಾಪಿಸಿರುವ ಚೀನಾದ ಸೈನಿಕರನ್ನು ಹಿಮ್ಮೆಟ್ಟಿಸುವ ಧೈರ್ಯವನ್ನು ಪ್ರಧಾನಿ ಮೋದಿ ಮಾಡುತ್ತಿಲ್ಲ ಎಂದು ಕಿಡಿಕಾರಿದರು. ಸಿದ್ದರಾಮಯ್ಯಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವಸತಿ ಯೋಜನೆಯಡಿನೀಡಿದ ಫಲಾನುಭವಿಗಳಿಗೆ 2 ವರ್ಷ ಕಳೆದರೂ ಅನುದಾನ ಬಿಡುಗಡೆಯಾಗಿಲ್ಲ. ಸರ್ಕಾರ ಕೊರೊನಾ ಹೆಸರಲ್ಲಿ ಭ್ರಷ್ಟಾಚಾರ ಮಾಡುತ್ತಿದೆ ಎಂದು ಆರೋಪಿಸಿದರು.

ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್‌ ಮಾತನಾಡಿ, ಕಾಂಗ್ರೆಸ್‌ ಸರ್ಕಾರದ ಆಡಳಿತ ಇದ್ದಾಗ ಕೆರೆಗಳಿಗೆ ನೀರು ತುಂಬಿಸುವಕೆಲಸವಾಗಿದ್ದು, ತ್ಯಾಜ್ಯ ಸಂಸ್ಕರಿಸಿದ ನೀರು ಕೆರೆಗೆ ಹರಿಸಲು 883 ಕೋಟಿ ವೆಚ್ಚ ಮಾಡಿದ್ದು ಸಾರ್ಥಕವಾಗಿದೆ. ಬಿಜೆಪಿಗೆ ಶಾಶ್ವತ ಯೋಜನೆಗಳ ಬಗ್ಗೆ ಬದ್ಧತೆ ಇಲ್ಲ ಎಂದು ಹೇಳಿದರು.

ಮಾಜಿ ಶಾಸಕ ಮುನಿನರಸಿಂಹಯ್ಯ, ಜಿಪಂ ಸದಸ್ಯರಾದ ಕೆ.ಸಿ.ಮಂಜುನಾಥ್‌, ಅನಂತಕುಮಾರಿಚಿನ್ನಪ್ಪ, ತಾಲೂಕುಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರಸನ್ನ ಕುಮಾರ್‌, ಉಪಾಧ್ಯಕ್ಷ ದ್ಯಾವರಹಳ್ಳಿ ವಿ.ಶಾಂತ ಕುಮಾರ್‌, ಕಾಂಗ್ರೆಸ್‌ಹಿಂದುಳಿದವರ್ಗಗಳ ಘಟಕ ಅಧ್ಯಕ್ಷ ಕೋದಂಡರಾಮಯ್ಯ, ಕೆಪಿಸಿಸಿ ಹಿಂದುಳಿದ ವರ್ಗ ರಾಜ್ಯ ಘಟಕ ಕಾರ್ಯದರ್ಶಿ ಎಸ್‌.ಆರ್‌.ರವಿಕುಮಾರ್‌, ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

liqer-wine

Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!

52528

Delhi: ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

4-new-year

New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Kota: ಬಡವರ ಪಾಲಿಗೆ ಬಾಂಧವ್ಯದ ನೆರಳು

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

8(1

Mangaluru: ನೊಂದವರ ಹಸಿವು ತಣಿಸುವ ಸೇವೆ

7

Belman ಪೇಟೆಯಲ್ಲಿ ಬಾಯ್ದೆರೆದ ಚರಂಡಿಗಳು!

liqer-wine

Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.