![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Oct 4, 2020, 7:54 PM IST
ಹಾವೇರಿ: ಜಿಲ್ಲೆಯಲ್ಲಿ ರವಿವಾರ 114 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಓರ್ವ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,220 ಕ್ಕೆ ಏರಿಕೆಯಾಗಿದ್ದು, ಇಂದು ಓರ್ವ ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿಗೆ ಒಟ್ಟು 172 ಜನರು ಬಲಿಯಾದಂತಾಗಿದೆ.
ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 90 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೂ 7,713 ಜನರು ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಇನ್ನೂ ಒಟ್ಟು 1335 ಸಕ್ರಿಯ ಕೋವಿಡ್-19 ಪ್ರಕರಣಗಳು ಜಿಲ್ಲೆಯಲ್ಲಿವೆ.
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.