ದ.ಕ. 293, ಉಡುಪಿ 231ಮಂದಿಗೆ ಕೋವಿಡ್ ಸೋಂಕು ದೃಢ

Team Udayavani, Oct 5, 2020, 9:28 AM IST

ದ.ಕ. 293, ಉಡುಪಿ 231ಮಂದಿಗೆ ಕೋವಿಡ್ ಸೋಂಕು ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 293 ಮಂದಿಗೆ ಕೊರೊನಾ ದೃಢಪಟ್ಟಿದೆ. ಇಬ್ಬರು ಸಾವನ್ನಪ್ಪಿದ್ದಾರೆ. ಕೊರೊನಾಕ್ಕೆ ಸಂಬಂಧಿಸಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 434 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಕೊರೊನಾದಿಂದ ಒಟ್ಟು 568 ಸಾವು ಸಂಭವಿಸಿದ್ದು 5,601 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊರೊನಾ ಪ್ರಕರಣವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ದ.ಕ. ಜಿಲ್ಲಾ ಪಂಚಾಯತ್‌ ಸೋಮವಾರದಿಂದ ಪ್ರತಿ ಗ್ರಾ.ಪಂ. ಮಟ್ಟದಲ್ಲಿ ಕೊರೊನಾ ಪರೀಕ್ಷೆ ಹಮ್ಮಿಕೊಂಡಿದ್ದು, ರವಿವಾರ ದ.ಕ. ಜಿಲ್ಲೆಯಲ್ಲಿ 43 ಮಂದಿಗೆ ಕೊರೊನಾ ದೃಢಪಟ್ಟಿದೆ. ದ.ಕ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,784 ಮಾಸ್ಕ್ ಉಲ್ಲಂಘನೆ ಪ್ರಕರಣ ಪತ್ತೆಯಾಗಿದ್ದು, 5,75,159 ರೂ. ದಂಡ ವಸೂಲಿ ಮಾಡಲಾಗಿದೆ.

ಉಡುಪಿ: 231 ಪ್ರಕರಣ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ರವಿವಾರ 231 ಜನರಿಗೆ ಕೊರೊನಾ ಪಾಸಿಟಿವ್‌ ವರದಿಯಾಗಿದೆ. 59 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 2,145 ಸಕ್ರಿಯ ಪ್ರಕರಣಗಳಿವೆ. ಇದು ವರೆಗೆ ಒಟ್ಟು 154 ಜನರು ನಿಧನ ಹೊಂದಿದ್ದಾರೆ.

ಕೊಡಗು: 115 ಪಾಸಿಟಿವ್‌
ಮಡಿಕೇರಿ : ಜಿಲ್ಲೆಯಲ್ಲಿ ರವಿವಾರ 115 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್‌ಪ್ರಕರಣಗಳ ಸಂಖ್ಯೆ 3,1 15 ಆಗಿದ್ದು, 2,446 ಮಂದಿ ಗುಣಮುಖರಾಗಿದ್ದಾರೆ. 621 ಸಕ್ರಿಯ ಪ್ರಕರಣಗಳಿವೆ. ಒಟ್ಟು 48 ಸಾವು ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ.

ಕಾಸರಗೋಡು: 278 ಪಾಸಿಟಿವ್‌
ಕಾಸರಗೋಡು: ಜಿಲ್ಲೆಯಲ್ಲಿ ರವಿವಾರ 278 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 193 ಮಂದಿ ಗುಣಮುಖರಾಗಿದ್ದಾರೆ. 271 ಮಂದಿಗೆ ಸಂಪರ್ಕದ ಮೂಲಕ ತಗಲಿದೆ. ಕೇರಳದಲ್ಲಿ 8,553 ಪ್ರಕರಣ ಕೇರಳದಲ್ಲಿ ರವಿವಾರ 8,553 ಮಂದಿಗೆ ಸೋಂಕು ದೃಢಪಟ್ಟಿದೆ. 23 ಮಂದಿ ಮೃತಪಟ್ಟಿದ್ದಾರೆ.

ಲಾಠೀಪ್ರಹಾರ

ಕೋವಿಡ್‌ ವ್ಯಾಪಕವಾಗುತ್ತಿರುವ ಕಾರಣ ಜನರು ಸೇರುವುದನ್ನು ತಡೆಯಲು ನಿಷೇಧಾಜ್ಞೆ ಜಾರಿಗೊಳಿ
ಸಿದ್ದು, ಜಿಲ್ಲೆಯ ವಿವಿಧೆಡೆ ಗುಂಪು ಸೇರಿದ ಜನರನ್ನು ಪೊಲೀಸರು ಲಾಠೀಪ್ರಹಾರ ಮಾಡಿ ಚದುರಿಸಿದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.