ಹತ್ರಾಸ್ ಭೇಟಿ: ಭೀಮ್ ಆರ್ಮಿಯ ಮುಖ್ಯಸ್ಥ ಸೇರಿದಂತೆ 400ಕ್ಕೂ ಹೆಚ್ಚು ಜನರ ಮೇಲೆ FIR ದಾಖಲು


Team Udayavani, Oct 5, 2020, 12:52 PM IST

bhim

ನವದೆಹಲಿ: ಹತ್ರಾಸ್ ಅತ್ಯಾಚಾರ ಮತ್ತು ಹತ್ಯೆ ಸಂತ್ರಸ್ಥೆಯ ಕುಟುಂಬಸ್ಥರನ್ನು ಆ.4ರ ಭಾನುವಾರ ಭೇಟಿ ಮಾಡಿದ್ದ ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮತ್ತು ಇತರ 400 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಹತ್ರಾಸ್ ಭೇಟಿಯ ವೇಳೆ 144 ಸೆಕ್ಷನ್ ಜಾರಿಯಲ್ಲಿದ್ದರೂ  ಕೂಡ ಅತೀ ದೊಡ್ಡ ಪ್ರಮಾಣದಲ್ಲಿ ಜನರು ಒಗ್ಗೂಡಿದಕ್ಕಾಗಿ 400ಕ್ಕಿಂತ ಹೆಚ್ಚು ಜನರು ಮೇಲೆ ಪ್ರಕರಣ ದಾಖಲಾಗಿದೆ.

ಭೀಮ್ ಆರ್ಮಿಯ ಮುಖ್ಯಸ್ಥ ಅಜಾದ್, ಹತ್ರಾಸ್ ಸಂತ್ರಸ್ಥೆಯ ಕುಟುಂಬಸ್ಥರನ್ನು ಭೇಟಿ ಮಾಡಲು ತೆರಳಿದ್ದ ವೇಳೆ 2 ಬಾರಿ ನಡುದಾರಿಯಲ್ಲಿ ಉತ್ತರಪ್ರದೇಶ ಪೊಲೀಸರು ತಡೆದಿದ್ದರು.  ಈ ವೇಳೆ ಪ್ರತಿಭಟನೆಗಿಳಿದ ಆಜಾದ್, ಟ್ರಕ್ ಮೇಲೆ ನಿಂತು ಸಾಮೂಹಿಕ ಜನರನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಭಾರೀ ಪ್ರತಿಭಟನೆಯ ನಂತರ ಭಾನುವಾರ ಸಂಜೆ ಸಂತ್ರಸ್ಥೆಯ ಕುಟುಂಬಸ್ಥರನ್ನು ಭೇಟಿ ಮಾಡಲು ಪೊಲೀಸರು ಅವಕಾಶ ಕಲ್ಪಿಸಿದ್ದರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ದೊಡ್ಡಾಲಹಳ್ಳಿಯ ಮನೆ ಲಾಕರ್ ಒಡೆದಾಗ ಸಿಕ್ಕಿದ್ದು ಚಿಲ್ಲರೆ ಮಾತ್ರ!

ಅದಾಗ್ಯೂ ಈ ಕುರಿತು ಪ್ರತಿಕ್ರಿಯೆ ನೀಡಿದ ಆಜಾದ್ ಹತ್ರಾಸ್ ಗೆ ಕೇವಲ 20 ಕಿ. ಮೀ ದೂರದಲ್ಲಿ ಪೊಲೀಸರು ನನ್ನನ್ನು ಮೊದಲ ಬಾರಿಗೆ ತಡೆದಿದ್ದರು. ಆ ಬಳಿಕ ಕಾಲ್ನಡಿಗೆಯಲ್ಲೇ ಬೆಂಬಲಿಗರೊಂದಿಗೆ 5 ಕಿ. ಮೀ ಕ್ರಮಿಸಲಾಗಿತ್ತು. ಈ ವೇಳೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಗಿತ್ತು. ನಂತರದಲ್ಲಿ ಪೊಲೀಸರು ಮತ್ತೊಮ್ಮೆ ಅಡ್ಡಪಡಿಸಿ ಕೊನೆಗೂ ಭೇಟಿಗೆ ಕೇವಲ 10 ಜನರಿಗೆ ಅವಕಾಶ ನೀಡಿದರು ಎಂದಿದ್ದಾರೆ.

ಕುಟುಂಬಸ್ಥರನ್ನು ಭೇಟಿಯಾದ ವೇಳೆ ಅವರು ತಮಗೆ ವೈ ಪ್ಲಸ್ ಭದ್ರತೆ ಒದಗಿಸುವಂತೆ ಕೇಳಿಕೊಂಡಿದ್ದರು. ಕಂಗಾನಾ ರಣಾವತ್ ಗೆ ವೈ ಪ್ಲಸ್ ಭದ್ರತೆ ನೀಡುವುದಾದರೇ ಸಂತ್ರಸ್ಥೆಯ ಕುಟುಂಬಕ್ಕೆ ಏಕೆ ಸಾಧ್ಯವಾಗುವುದಿಲ್ಲ. ಈ ಕೂಡಲೇ ಸರ್ಕಾರ ಭದ್ರತೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: ಮೋದಿಯನ್ನು ಕೊಲ್ಲಲು ಯಾಕೆ ಬಾಂಬ್ ತಯಾರಿಸಿಲ್ಲ: ವಿವಾದ ಸೃಷ್ಟಿಸಿದ ಮಾಜಿ ಶಾಸಕ

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WMA: Record temperatures in 2025 too: Heat index has been rising for 10 years

WMO: 2025ರಲ್ಲೂ ದಾಖಲೆಯ ತಾಪಮಾನ: 10 ವರ್ಷಗಳಿಂದ ಹೆಚ್ಚುತ್ತಿದೆ ಬಿಸಿಯ ಮಾಪಕ

Wayanad landslide a major natural disaster: Central government declares it a disaster after 5 months

Wayanad ಭೂಕುಸಿತ ಭಾರೀ ಪ್ರಾಕೃತಿಕ ವಿಕೋಪ: 5 ತಿಂಗಳ ಬಳಿಕ ಕೇಂದ್ರ ಘೋಷಣೆ

Telgi stamp paper scam: 5 people, including one from Karnataka, sentenced

Telgi stamp paper scam: ಕರ್ನಾಟಕದ ಓರ್ವ ಸೇರಿ 5 ಮಂದಿಗೆ ಸಜೆ

Assam; 4 villages in Chahar district child marriage free: CM himanta biswa

Assam; ಚಹಾರ್‌ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್‌

50 vehicles get punctured simultaneously on Mumbai-Nagpur highway

Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್‌ ಪಂಕ್ಚರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.