ರಾಜ್ಯಗಳಿಗೆ 20 ಸಾವಿರ ಕೋ.ರೂ.

ಜಿಎಸ್‌ಟಿ ಬಾಕಿ ಪಾವತಿ: ವಿತ್ತ ಸಚಿವೆ ನಿರ್ಮಲಾ ಘೋಷಣೆ

Team Udayavani, Oct 6, 2020, 6:10 AM IST

ರಾಜ್ಯಗಳಿಗೆ 20 ಸಾವಿರ ಕೋ.ರೂ.

ಹೊಸದಿಲ್ಲಿ: ಪ್ರಸ್ತುತ ಹಣಕಾಸು ವರ್ಷದಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಯಡಿ ಸಂಗ್ರಹಿಸಲಾಗಿರುವ ಪರಿಹಾರ ಸೆಸ್‌ನ ಒಟ್ಟು ಮೊತ್ತದಲ್ಲಿ 20 ಸಾವಿರ ಕೋ.ರೂ.ಗಳನ್ನು ಸೋಮವಾರ ರಾತ್ರಿಯೇ ಎಲ್ಲ ರಾಜ್ಯಗಳಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ.

ಮೊದಲ ಹಂತದಲ್ಲಿ 20 ಸಾವಿರ ಕೋ.ರೂ. ಸೆಸ್‌ ಹಂಚಿಕೆ ಮಾಡಲಾಗುವುದು. ಮುಂದಿನ ವಾರಾಂತ್ಯದ ಒಳಗೆ ಹೆಚ್ಚುವರಿಯಾಗಿ 24 ಸಾವಿರ ಕೋಟಿ ರೂ. ಮೊತ್ತದ ಪರಿಹಾರ ಸೆಸ್‌ ಹಣವನ್ನು ಹಂಚಿಕೆ ಮಾಡಲಾಗುತ್ತದೆ ಎಂದು ಜಿಎಸ್‌ಟಿ ಮಂಡಳಿ ಸಭೆಯ ಅನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದ್ದಾರೆ. ಆದರೆ 3ನೇ ಹಂತದಲ್ಲಿ ನೀಡುವ 24 ಸಾವಿರ ಕೋಟಿ ರೂ. ಸೆಸ್‌ ಹಣವು, ಯಾವ ರಾಜ್ಯಗಳಿಗೆ ಕಳೆದ ವರ್ಷ ಕೇಂದ್ರದಿಂದ ಮರುಪಾವತಿಸಲಾದ ಜಿಎಸ್‌ಟಿಯಲ್ಲಿ ನಿರೀಕ್ಷೆಗಿಂತ ಕಡಿಮೆ ಹಣ ಬಂದಿದೆಯೋ ಆ ರಾಜ್ಯಗಳಿಗೆ ಮಾತ್ರ ಹಂಚಿಕೆಯಾಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಪರಿಹಾರ ಸೆಸ್‌ ಅವಧಿ ವಿಸ್ತರಣೆ
2017ರ ಜುಲೈಯಿಂದ ದೇಶಾದ್ಯಂತ ಜಿಎಸ್‌ಟಿ ಜಾರಿಯಾದ ಹಿನ್ನೆಲೆಯಲ್ಲಿ ರಾಜ್ಯಗಳು ಅನುಭವಿಸಿದ ತೆರಿಗೆ ನಷ್ಟವನ್ನು ಸರಿದೂಗಲು ರೂಪಿಸಲಾಗಿದ್ದ ಪರಿಹಾರ ಸೆಸ್‌ ಅನ್ನು 2022ರ ಜುಲೈ ಅನಂತರವೂ ವಿಸ್ತರಿಸಲಾಗುತ್ತದೆ ಎಂದು ನಿರ್ಮಲಾ ಹೇಳಿದ್ದಾರೆ. ಈ ಸೆಸ್‌ ಅವಧಿ 2022ರ ಜುಲೈಗೆ ಅಂತ್ಯ ಗೊಳ್ಳಬೇಕಿತ್ತು. ಆದರೆ ಕೊರೊನಾ ಬಿಕ್ಕಟ್ಟಿನಿಂದ ರಾಜ್ಯಗಳು ಆರ್ಥಿಕ ಸಂಕಷ್ಟ ಅನುಭವಿಸಿರುವ ಹಿನ್ನೆಲೆಯಲ್ಲಿ ಅದನ್ನು 2022ರ ಜುಲೈಯ ಬಳಿಕವೂ ವಿಸ್ತರಿಸಲಾಗುತ್ತದೆ ಎಂದಿದ್ದಾರೆ.

ಜಿಎಸ್‌ಟಿ ಮಂಡಳಿಯ ಹಿಂದಿನ ಸಭೆಯಲ್ಲಿ ಕರ್ನಾಟಕವು ನೀಡಿದ ಸಲಹೆಯನ್ನು ಪರಿಗಣಿಸಲಾಗಿದೆ. ಸೆಪ್ಟಂಬರ್‌ವರೆಗೆ ಸಂಗ್ರಹವಾಗಿರುವ ಸೆಸ್‌ ಮೊತ್ತವನ್ನು ಬಿಡುಗಡೆ ಮಾಡಿರುವುದು ಸಂತಸ ತಂದಿದೆ. 2022ರ ಅನಂತರವೂ ಸೆಸ್‌ ಸಂಗ್ರಹ ವಿಸ್ತರಣೆಯ ಸಲಹೆಯನ್ನು ಸ್ವಾಗತಿಸುತ್ತೇವೆ.
-ಬಸವರಾಜ ಬೊಮ್ಮಾಯಿ, ಗೃಹ ಸಚಿವ

ಟಾಪ್ ನ್ಯೂಸ್

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.