ವಿದ್ಯುತ್ ‌ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

Team Udayavani, Oct 6, 2020, 12:03 PM IST

ವಿದ್ಯುತ್ ‌ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರ ವಿದ್ಯುತ್‌ ವಿತರಣಾ ಕಂಪನಿಗಳನ್ನು ಖಾಸಗೀಕರಣ ಮಾಡಲು ಹೊರಟಿರುವುದನ್ನು ವಿರೋಧಿಸಿ ಸೋಮವಾರ ಕರ್ನಾಟಕ ವಿದ್ಯುತ್‌ ಸರಬರಾಜು ನಿಗಮ ನೌಕರರ ಸಂಘದ ಸದಸ್ಯರು ಕಾವೇರಿ ಭವನದೆದುರು ಪ್ರತಿಭಟನೆ ನಡೆಸಿದರು. ಅಲ್ಲದೆ ಕೇಂದ್ರ ಸರ್ಕಾರದ ಖಾಸಗೀಕರಣ ವಿರೋಧಿ ನೀತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ವಿದ್ಯುತ್‌ ಸರಬರಾಜು ನಿಗಮ ನೌಕರರ ಸಂಘದ ಅಧ್ಯಕ್ಷ ಟಿ.ಆರ್‌.ರಾಮಕೃಷ್ಣಯ್ಯ, ಸಂವಿಧಾನಾತ್ಮಕವಾಗಿ ವಿದ್ಯುತ್‌ ವಿಷಯವು ರಾಜ್ಯಗಳ ವ್ಯಾಪ್ತಿಗೆ ಒಳ ಪಟ್ಟಿರುವುದರಿಂದ ಆಡಳಿತ ಮತ್ತು ಕಾರ್ಯತಂತ್ರದಲ್ಲಿ ಆಗಬೇಕಾದ ಉದ್ದೇಶಿತ ಬದಲಾವಣೆಗಳ ಬಗ್ಗೆ ಎರಡೂ ಸರ್ಕಾರಗಳು ಪರಸ್ಪರಒಮ್ಮತದ ನಿರ್ಧಾರಕ್ಕೆಬರಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ವಿದ್ಯುತ್‌ ವಿತರಣಾ ಕಂಪನಿಗಳನ್ನು ಖಾಸಗೀಕರಣಗೊಳಿಸಲು ತಯಾರಿ ನಡೆಸಿದ ಕೇಂದ್ರ ಸರ್ಕಾರದ ನಡೆ ಖಂಡನೀಯ. ಇದು ರಾಜ್ಯಕ್ಕೆ ಮಾರಕವಾಗಲಿದೆ ಎಂದರು.

ಒಡಿಶಾ, ನಾಗಪುರ, ಔರಂಗಾಬಾದ್‌, ಗಯಾ, ಭಾಗಲ್ಪುರ್‌, ಗ್ರೇಟರ್‌ ನೋಯ್ಡಾ, ಉಜ್ಜಯಿನಿ, ಗ್ವಾಲಿ ಯರ್‌ ಸೇರಿದಂತೆ ಇನ್ನಿತರ ಕಡೆಗಳಲ್ಲಿ ವಿದ್ಯುತ್‌ ವಿತರಣಾ ಕಂಪನಿಗಳನ್ನು ಖಾಸಗೀಕರಣಗೊಳಿ ಸಿರುವುದರಿಂದ ಅಲ್ಲಿನ ಪರಿಸ್ಥಿತಿ ಶೋಚನೀಯವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದುಹೇಳಿದರು.

ಸಂಘಟನೆಯ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಿವಪ್ರಕಾಶ್‌, ಉಪಾಧ್ಯಕ್ಷ ರಾಜನಾಯಕ, ಎಸ್‌ಸಿ- ಎಸ್‌ಟಿ ನೌಕರರ ಸಂಘದ ದಾಸ ಪ್ರಕಾಶ್‌, ಕೇಂದ್ರ ಮತ್ತು ಸ್ಥಳೀಯ ಕೆಟಿಸಿಎಲ್‌ ನೌಕರರ ಸಂಘದ ಮಾಜಿ ಅಧ್ಯಕ್ಷ ಎ.ಆರ್‌. ಗೋವಿಂದಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.