ಕುಡಿಯುವ ನೀರಿಗಾಗಿ ಪ್ರತಿಭಟನೆ

ನಾಯ್ಕಲ್‌ ಗ್ರಾಪಂ ಎದುರು ಖಾಲಿ ಕೊಡ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು

Team Udayavani, Oct 6, 2020, 3:53 PM IST

ಕುಡಿಯುವ ನೀರಿಗಾಗಿ ಪ್ರತಿಭಟನೆ

ಯಾದಗಿರಿ: ಸಮರ್ಪಕ ಕುಡಿಯುವ ನೀರು ಸರಬರಾಜಿಗಾಗಿ ಆಗ್ರಹಿಸಿ ಮಹಿಳೆಯರು ಖಾಲಿ ಕೊಡಗಳೊಂದಿಗೆ ಸೋಮವಾರ ಜಿಲ್ಲೆಯ ನಾಯ್ಕಲ್‌ ಗ್ರಾಪಂ ಎದುರು ಐದು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು.

ಗ್ರಾಮದ ಮೌಲಾಲಿ ಕಾಲೋನಿ, ಗ್ರಾಪಂ ಕಚೇರಿ ಮುಂಭಾಗದ ಕಾಲೋನಿ, ಯುಕೆಪಿ ಕ್ಯಾಂಪ್‌ ಸುತ್ತಮುತ್ತಲಿನ ನಿವಾಸಿಗಳು, ಮಜೀದ್‌ ಕಾಲೋನಿಹೀಗೆ ಗ್ರಾಮದ ಹಲವು ಬಡಾವಣೆಗಳ ಮಹಿಳೆಯರು ಪ್ರತಿಭಟನೆ ನಡೆಸಿ ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿದರು.

ಹಲವು ವರ್ಷಗಳಿಂದ ವಿವಿಧ ಬಡಾವಣೆ ನಿವಾಸಿಗಳು ಕೊಡ ನೀರಿಗಾಗಿ ಹೆದ್ದಾರಿಯಲ್ಲಿ ಜೀವ ಕೈಯಲ್ಲಿ ಹಿಡಿದುಕೊಂಡು ಕಿ.ಮೀ.ದೂರ ಕ್ರಮಸಿ ನೀರು ತರುವ ಪರಿಸ್ಥಿತಿ ಇದೆ. ನಿತ್ಯ ನೀರು ತರುವುದೇ ಕಾಯಕವಾಗಿದೆ. ಇದನ್ನು ಹೊರತುಪಡಿಸಿ ಕೂಲಿ ಮಾಡುವುದು ಆಗುತ್ತಿಲ್ಲ ಎಂದು ಅಳಲು ತೋಡಿಕೊಂಡರು.

ಕುಡಿವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಹಲವು ಬಾರಿ ಜಿಪಂ, ತಾಪಂ, ಗ್ರಾಪಂ. ಅಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಅಧಿಕಾರಿಗಳು ಬರುವವರೆಗೆ ಪ್ರತಿಭಟನೆ ಹಿಂಪಡಿಯುವುದಿಲ್ಲ ಎಂದು ಮಹಿಳೆಯರು  ಪಟ್ಟು ಹಿಡಿದರು. ಮಧ್ಯಾಹ್ನ ಸ್ಥಳಕ್ಕೆ ಆಗಮಿಸಿದ ಶಹಾಪುರ ತಾಪಂ ಕಾ.ನಿ. ಅಧಿಕಾರಿ ಜಗನ್ನಾಥಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ತಾಪಂ ಅಧಿಕಾರಿ, ನಾಯ್ಕಲ್‌ ಗ್ರಾಮ ಜಲಜೀವನ್‌ ಮಷಿನ್‌ ಯೋಜನೆಯಡಿ ಆಯ್ಕೆಯಾಗಿದೆ. ಮನೆ-ಮನೆಗೆ ನಳ ಅಳವಡಿಸಲಾಗುವುದು. ಇನ್ನೂ 2-3 ತಿಂಗಳಲ್ಲಿ ಟೆಂಡರ್‌ ಪ್ರಕ್ರಿಯೆ ಮುಗಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು. ಈ ವೇಳೆ ಪ್ರತಿಭಟನಾಕಾರರು ನಾವು 2-3 ತಿಂಗಳವರೆಗೆ ಕುಡಿವ ನೀರಿಗಾಗಿ ಏನು ಮಾಡಬೇಕು ಎಂದು ಅಧಿಕಾರಿ ವಿರುದ್ಧ ಹರಿಹಾಯ್ದರು. ತಾತ್ಕಾಲಿಕವಾಗಿ ಎರಡು- ಮೂರು ದಿನಗಳಲ್ಲಿ ಕುಡಿವ ನೀರಿನ ವ್ಯವಸ್ಥೆ ಮಾಡುವುದಾಗಿ ಅಧಿಕಾರಿ ತಿಳಿಸಿದರು

ಟಾಪ್ ನ್ಯೂಸ್

Frud

Bengaluru: 2 ಕೋಟಿ ರೂ. ಹೂಡಿದರೆ 1 ದಿನದಲ್ಲಿ 3.5 ಕೋಟಿ ಕೊಡುವುದಾಗಿ ವಂಚನೆ!

Ashok-haranahalli

Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್‌ ಹಾರನಹಳ್ಳಿ

Ranadeep-Surgewala

Congress: ‘ಒಬ್ಬರಿಗೆ ಒಂದೇ ಹುದ್ದೆ’ಗೆ ವಿಶೇಷ ಸಂದರ್ಭಗಳಲ್ಲಿ ವಿನಾಯಿತಿ: ರಣದೀಪ್‌

Sureje-CM-DCM

ಬಣ ಜಗಳ ಸಾಕು ನಿಲ್ಲಿಸಿ, ಗೊಂದಲದ ಹೇಳಿಕೆ ನೀಡಿದ್ರೆ ಕ್ರಮ: ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು

Election-Com-State-Chief

Election: ರಾಜ್ಯದ ಜಿ.ಪಂ, ತಾ.ಪಂ. ಚುನಾವಣೆಗೆ ಮತಪತ್ರ ಬಳಕೆ: ಚುನಾವಣ ಆಯೋಗ

KPCC-Ministers-Report

Congress Session: ಸಚಿವರ ಸುಧಾರಣೆಗೆ ಎರಡು ತಿಂಗಳ ಗಡುವು

Police-Stomach

Chamarajnagar: ತೂಕ ಇಳಿಸಿಕೊಳ್ಳಲು ಪೊಲೀಸರಿಗೆ ಬೆಟ್ಟ ಹತ್ತುವ ವ್ಯಾಯಾಮ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Frud

Bengaluru: 2 ಕೋಟಿ ರೂ. ಹೂಡಿದರೆ 1 ದಿನದಲ್ಲಿ 3.5 ಕೋಟಿ ಕೊಡುವುದಾಗಿ ವಂಚನೆ!

Ashok-haranahalli

Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್‌ ಹಾರನಹಳ್ಳಿ

Ranadeep-Surgewala

Congress: ‘ಒಬ್ಬರಿಗೆ ಒಂದೇ ಹುದ್ದೆ’ಗೆ ವಿಶೇಷ ಸಂದರ್ಭಗಳಲ್ಲಿ ವಿನಾಯಿತಿ: ರಣದೀಪ್‌

Sureje-CM-DCM

ಬಣ ಜಗಳ ಸಾಕು ನಿಲ್ಲಿಸಿ, ಗೊಂದಲದ ಹೇಳಿಕೆ ನೀಡಿದ್ರೆ ಕ್ರಮ: ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು

Election-Com-State-Chief

Election: ರಾಜ್ಯದ ಜಿ.ಪಂ, ತಾ.ಪಂ. ಚುನಾವಣೆಗೆ ಮತಪತ್ರ ಬಳಕೆ: ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.