ನೆಟ್ ವರ್ಕ್ ಸಮಸ್ಯೆ ಆನ್ ಲೈನ್ ತರಗತಿಗಾಗಿ ಮರವೇರಿ ಕುಳಿತ ವಿದ್ಯಾರ್ಥಿಗಳು
Team Udayavani, Oct 7, 2020, 7:45 PM IST
ಸುಬ್ರಹ್ಮಣ್ಯ : ಸುಳ್ಯ ತಾಲೂಕಿನ ಕಟ್ಟ ಕಡೆಯ ಗ್ರಾಮ ಬಾಳುಗೋಡು. ಇಲ್ಲಿ ನೆಟ್ವರ್ಕ್ ಮೊಬೈಲ್ ಸಮಸ್ಯೆ ಅಷ್ಟಿಷ್ಟಲ್ಲ. ಈ ಭಾಗದ 100ಕ್ಕೂ ಅಧಿಕ ವಿದ್ಯಾರ್ಥಿಗಳು ಆನ್ಲೈನ್ ಪಾಠ ಪ್ರವಚನಗಳಿಗಾಗಿ ಅನಿವಾರ್ಯವಾಗಿ ಗುಡ್ಡಕ್ಕೆ ತೆರಳಿ ಮರಹತ್ತಿ ನೆಟ್ವರ್ಕ್ ಗಾಗಿ ಹರಸಾಹಸ ಪಡುತ್ತಿದ್ದಾರೆ. ಇಲ್ಲಿ ಯಾವುದೇ ಮೊಬೈಲ್ ಕಂಪೆನಿಯ ನೆಟ್ವರ್ಕ್ ಸಿಗುತ್ತಿಲ್ಲ. ದೈನಂದಿನ ಸಂಪರ್ಕ ಹಾಗೂ ಅಂತರ್ಜಾಲಕ್ಕೆ ನೆರ್ಟ್ ವರ್ಕ್ ಇಲ್ಲದಿರುವುದರಿಂದ ಈ ಹಿಂದಿನಿಂದಲೇ ಇಲ್ಲಿನ ವಾಸಿಗಳು ಕಂಗಾಲಾಗಿದ್ದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ