ಮಂಡ್ಯದಲ್ಲಿಂದು 209 ಕೋವಿಡ್ ಹೊಸ ಪ್ರಕರಣ; 263 ಮಂದಿ ಚೇತರಿಕೆ; ಇಬ್ಬರು ಸಾವು

Team Udayavani, Oct 8, 2020, 7:46 PM IST

mandya

ಮಂಡ್ಯ: ಜಿಲ್ಲೆಯಲ್ಲಿ ಗುರುವಾರ ಕೋವಿಡ್ ನಿಂದ ಇಬ್ಬರು ಮೃತಪಟ್ಟಿದ್ದು, 209 ಹೊಸ ಪ್ರಕರಣ ಪತ್ತೆಯಾಗಿದೆ. 263 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ.

ಮದ್ದೂರು ತಾಲ್ಲೂಕಿನ 63 ವರ್ಷದ ವೃದ್ಧೆ ಹಾಗೂ ಮಂಡ್ಯ ತಾಲ್ಲೂಕಿನ 78 ವರ್ಷದ ವೃದ್ಧರು ಕೋವಿಡ್ ಸೇರಿದಂತೆ ನ್ಯುಮೋನಿಯಾ, ತೀವ್ರ ಉಸಿರಾಟದ ತೊಂದರೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗಳಿಂದ ನರಳುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರಿಂದ ಸಾವಿನ ಸಂಖ್ಯೆ 118ಕ್ಕೇರಿದೆ.

209 ಹೊಸ ಪ್ರಕರಣ:

ಮಂಡ್ಯ 62, ಮದ್ದೂರು 19, ಮಳವಳ್ಳಿ 22, ಪಾಂಡವಪುರ 35, ಶ್ರೀರಂಗಪಟ್ಟಣ 29, ಕೆ.ಆರ್.ಪೇಟೆ 26 ಹಾಗೂ ನಾಗಮಂಗಲದ 15, ಹೊರ ಜಿಲ್ಲೆಯ ಒಬ್ಬರು ಸೇರಿದಂತೆ ಒಟ್ಟು 209 ಮಂದಿಗೆ ಸೋಂಕು ಆವರಿಸಿದೆ. ಇದುವರೆಗೂ 12812 ಸೋಂಕು ಪ್ರಕರಣಗಳು ದಾಖಲಾಗಿವೆ.

2689 ಮಂದಿಗೆ ಪರೀಕ್ಷೆ:

759 ರ್ಯಾಪಿಡ್ ಹಾಗೂ 2008 ಮಂದಿ ಆರ್‌ಟಿಪಿಸಿಆರ್ ಸೇರಿದಂತೆ ಒಟ್ಟು 2689 ಮಂದಿ ಪರೀಕ್ಷೆ ಮಾಡಿಸಿಕೊಂಡಿದ್ದರು.

ಇದನ್ನೂ ಓದಿ:  ಕೃಷ್ಣಾ ನೀರಿನ ಮರು ಹಂಚಿಕೆ: ಸರ್ವಪಕ್ಷ ಸಭೆ ಕರೆಯಲು ಎಂ.ಬಿ ಪಾಟಿಲ್ ಆಗ್ರಹ

ಮಂಡ್ಯ 97, ಮದ್ದೂರು 31, ಮಳವಳ್ಳಿ 23, ಪಾಂಡವಪುರ 22, ಶ್ರೀರಂಗಪಟ್ಟಣ 14, ಕೆ.ಆರ್.ಪೇಟೆ 50 ಹಾಗೂ ನಾಗಮಂಗಲದ 26 ಮಂದಿ ಸೇರಿದಂತೆ ಒಟ್ಟು 263 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇದುವರೆಗೂ 10950 ಮಂದಿ ಬಿಡುಗಡೆಯಾಗಿದ್ದಾರೆ.

1744 ಸಕ್ರಿಯ ಪ್ರಕರಣಗಳು:

ಜಿಲ್ಲೆಯಲ್ಲಿ 1744 ಸಕ್ರಿಯ ಪ್ರಕರಣಗಳಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ 483, ಖಾಸಗಿ ಆಸ್ಪತ್ರೆಗಳಲ್ಲಿ 138, ಕೋವಿಡ್ ಕೇರ್ ಸೆಂಟರ್‌ನಲ್ಲಿ 251 ಹಾಗೂ ಮನೆಗಳಲ್ಲಿ 872 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಟಿ.ಎನ್.ಧನಂಜಯ ತಿಳಿಸಿದರು.

ಇದನ್ನೂ ಓದಿ: ಜಿಲ್ಲೆಗಳಲ್ಲಿ ಕೋವಿಡ್ ಸೋಂಕು ತಡೆಗೆ ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

ಟಾಪ್ ನ್ಯೂಸ್

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

4-uv-fusion

Childhood Times: ಕಳೆದು ಹೋದ ಸಮಯ

Ekanath Shindhe

Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

7-sirsi

Monkey disease: ಶೀಘ್ರ ಶಿರಸಿಗೆ‌ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

5

Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.