ರಾಷ್ಟೀಯ ಯುವ ಅಧ್ಯಕ್ಷರ ಮೇಲೆ ಹಲ್ಲೆ: ಮಮತಾ ಭಾವ ಚಿತ್ರಕ್ಕೆ BJP ಕಾರ್ಯಕರ್ತರ ಚಪ್ಪಲಿ ಸೇವೆ

Team Udayavani, Oct 8, 2020, 8:24 PM IST

ರಾಷ್ಟೀಯ ಯುವ ಅಧ್ಯಕ್ಷರ ಮೇಲೆ ಹಲ್ಲೆ: ಮಮತಾ ಭಾವ ಚಿತ್ರಕ್ಕೆ BJP ಕಾರ್ಯಕರ್ತರ ಚಪ್ಪಲಿ ಸೇವೆ

ರಾಷ್ಟೀಯ ಯುವ ಅಧ್ಯಕ್ಷರ ಮೇಲೆ ಹಲ್ಲೆಗೆ ಖಂಡನೆ: ಮಮತಾ ಚಿತ್ರಕ್ಕೆ ಬಿಜೆಪಿ ಕಾರ್ಯಕರ್ತರ ಚಪ್ಪಲಿ ಸೇವೆ
ಯಾದಗಿರಿ: ಕೋಲ್ಕತಾ ನಗರದ ಮೈದಾನದಲ್ಲಿ ಯುವ ಮೋರ್ಚಾ ರಾಷ್ಟೀಯ ಅಧ್ಯಕ್ಷರಾದ ತೇಜಸ್ವಿ ಸೂರ್ಯರವರ ನೇತೃತ್ವದಲ್ಲಿ ನಡೆದ ರ‍್ಯಾಲಿಗೆ ಅಡ್ಡಿಪಡಿಸಿ ನಾಡ ಬಾಂಬ್ ನ್ನು ಪ್ರಯೋಗಿಸಿದ ಟಿಎಂಸಿ ಗುಂಡಗಳು ಯುವ ಮೋರ್ಚಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿ ಭಂಗ ತಂದಿದ್ದಾರೆ ಇಂತಹ ನೀಚ ಕೆಲಸ ಮಾಡುವ ಗೂಂಡಾಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶರಣ ಭೂಪಾಲರೆಡ್ಡಿ ನಾಯ್ಕಲ್ ಹೇಳಿದರು.

ನಗರದ ಸುಭಾಷ್ ವೃತ್ತದಲ್ಲಿ ಯುವ ಮೋರ್ಚಾದಿಂದ ಆಯೋಜಿಸಿದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು, ಯುವ ಮೋರ್ಚಾ ಕಾರ್ಯಕರ್ತರು ಯಾರೂ ಧೃತಿಗೆಡಬಾರದ ಮುಂದೆ ಮುಂಬರುವ ವಿಧಾನಸಭೆಯಲ್ಲಿ ಟಿಎಂಸಿಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ರೋಶಗೊಂಡ ಯುವ ಬಿಜೆಪಿ ಕಾರ್ಯಕರ್ತರು ಬ್ಯಾನರ್ ಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವಿಂದ್ರನಾಥನಾದ, ವೆಂಕಟರೆಡ್ಡಿ ಅಬ್ಬೆತುಮಕೂರು, ನಗರಸಭಾ ಸದಸ್ಯ ಹಣಮಂತ ಇಟ್ಟಿಗಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಲ್ಲನಗೌಡ ಗುರುಸುಣಿಗಿ, ಶರಣಗೌಡ ಐಕೂರ, ಕೃಷ್ಣಾರೆಡ್ಡಿ ಬಬಲಾದ, ವಿರೇಶ ಮುದ್ನಾಳ, ಮಲ್ಲು ಸ್ವಾಮಿ ಗುಡಿಮಠ, ಬಸುರಡ್ಡಿ ಹೆಡಗಿಮದ್ರಾ, ಶಿವು ಹುಣಸಿಗಿ, ಶರಣಗೌಡ, ಬಸು ಹುಗಾರ, ಪ್ರಜ್ವಲ್, ದೇವು ಮಡಿವಾಳ, ವಿಶ್ವರಾದ್ಯ ಸಣ್ಣಾಗರ, ಪ್ರಜ್ವಲ್ ಸೇರಿದಂತೆ ಅನೇಕ ಯುವ ಮೋರ್ಚಾ ಕಾರ್ಯಕರ್ತರು ಇದರು.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.