ಹಾವೇರಿ: ಶುಕ್ರವಾರ 75 ಜನರಿಗೆ ಸೋಂಕು ದೃಢ; 134 ಜನರು ಗುಣಮುಖ
Team Udayavani, Oct 9, 2020, 7:58 PM IST
ಸಾಂದರ್ಭಿಕ ಚಿತ್ರ
ಹಾವೇರಿ: ಜಿಲ್ಲೆಯಲ್ಲಿ ಶುಕ್ರವಾರ 75 ಜನರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದ್ದು, 134 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9623 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿಗೆ ಈವರೆಗೆ ಒಟ್ಟು 176 ಜನರು ಬಲಿಯಾದಂತಾಗಿದೆ.
ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 134 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ ಈವರೆಗೆ 8424 ಜನರು ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಇನ್ನೂ ಒಟ್ಟು 1023 ಸಕ್ರಿಯ ಕೋವಿಡ್-19 ಪ್ರಕರಣಗಳು ಜಿಲ್ಲೆಯಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.