ಸೋಶಿಯಲ್ ಮೀಡಿಯಾಗಳಲ್ಲಿ ಕೆಜಿಎಫ್-2 ಮೇಕಿಂಗ್ ಸ್ಟಿಲ್ಸ್ ವೈರಲ್
Team Udayavani, Oct 10, 2020, 1:22 PM IST
ಇದೇ ಅ.8 ರಿಂದ “ಕೆಜಿಎಫ್-2′ ಚಿತ್ರದ ಕೊನೆಯ ಹಂತದ ಚಿತ್ರೀಕರಣ ಆರಂಭವಾಗಿದೆ. ಸದ್ಯ ಉಡುಪಿಯ ಮಲ್ಪೆ ಸಮೀಪದಕಡಲ ಕಿನಾರೆಯಲ್ಲಿ ಚಿತ್ರದ ದೃಶ್ಯಗಳನ್ನು ಚಿತ್ರತಂಡ ಸೆರೆಹಿಡಿಯುತ್ತಿದೆ. ಈ ಚಿತ್ರೀಕರಣದಲ್ಲಿ ನಟ ಯಶ್ ಮತ್ತು ನಟಿ ಶ್ರೀನಿಧಿ ಶೆಟ್ಟಿ ಸೇರಿದಂತೆ ಪ್ರಮುಖ ಕಲಾವಿದರು ಭಾಗಿಯಾಗಿದ್ದಾರೆ.
ಆದರೆ ಚಿತ್ರೀಕರಣ ನಡೆಯುತ್ತಿರು ವಂತೆಯೇ, ಚಿತ್ರದಕೆಲವು ಚಿತ್ರೀಕರಣದ ಫೋಟೋಗಳು ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿವೆ. ಮಲ್ಪೆಯ ಬೀಚ್ ಬದಿಯಲ್ಲಿ ನಡೆಯುತ್ತಿರುವ “ಕೆಜಿಎಫ್ -2′ ಶೂಟಿಂಗ್‌ನಲ್ಲಿ ಯಶ್ ಬಿಳಿ ಬಣ್ಣದ ಫಾರ್ಮಲ್ಸ್ ನಲ್ಲಿ ಮತ್ತು ನಾಯಕಿ ಶ್ರೀನಿಧಿ ಶೆಟ್ಟಿಕಪ್ಪು, ಹಸಿರು ಬಣ್ಣದ ಕಾಸ್ಟ್ಯೂಮ್‌ನಲ್ಲಿಕಾಣಿಸಿಕೊಂಡಿದ್ದು, ಇಬ್ಬರು ಮಾತನಾಡುತ್ತಿರುವ ದೃಶ್ಯ ಇದಾಗಿದೆ.
ಹತ್ತಾರು ಕಾರುಗಳು ಸುತ್ತುವರೆದಿದ್ದು, ಚಿತ್ರದ ಫೈಟ್ಸ್ ಸನ್ನಿವೇಶ ಇರಬಹುದು ಎನ್ನುವುದು ಅಭಿಮಾನಿಗಳ ಅಂದಾಜು. ಇನ್ನು “ಕೆಜಿಎಫ್-2′ ಚಿತ್ರದ ಚಿತ್ರೀಕರಣದ ವೇಳೆ ಸ್ಥಳದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಬಂದು ಜಮಾಯಿಸುತ್ತಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು, ಬೌನ್ಸರ್‌ಗಳು ಹರಸಾಹಸ ಪಡುತ್ತಿದ್ದಾರೆ. ಚಿತ್ರದ ಬಿಡುಗಡೆಗೂ ಮೊದಲೇ ಯಾವುದೇ ದೃಶ್ಯಗಳು ಲೀಕ್ ಆಗಬಾರದು ಎಂದು ಚಿತ್ರತಂಡ ಸಾಕಷ್ಟು ಕ್ರಮಗಳನ್ನು ಕೈಕೊಂಡಿದ್ದರೂ, ಒಂದಿಷ್ಟು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಚಿತ್ರತಂಡಕ್ಕೆ ಇದನ್ನು ತಡೆಯುವುದು ಸವಾಲಾಗಿದೆ ಪರಿಣಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.